Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಥೈರಾಯ್ಡ್ ಮತ್ತು ಸಂತಾನೋತ್ಪತ್ತಿ ನಡುವಿನ ನಂಟು: ನಿಮ್ಮ ಮೆಟಬಾಲಿಕ್ ಆರೋಗ್ಯದ ಮೇಲಾಗುವ ಪ್ರಭಾವ ಹಾಗೂ ಮುನ್ನೆಚ್ಚರಿಕೆಗಳು!

ಆಧಾರ್ ಕಾರ್ಡ್ ಕಳೆದುಹೋಗಿದೆಯೇ?: ನಿಮ್ಮ ಆಧಾರ್ ಸಂಖ್ಯೆಯನ್ನು ಮೊಬೈಲ್‌ನಲ್ಲೇ ಸುಲಭವಾಗಿ ಮರಳಿ ಪಡೆಯಲು ಇಲ್ಲಿದೆ ಸರಳ ಹಂತಗಳು!

ಧರ್ಮ ಸಂರಕ್ಷಣೆಯಲ್ಲಿ ಮಾತೆಯರ ಪಾತ್ರ ಮಹತ್ವದ್ದು:ಸಚಿವ ಈಶ್ವರ ಖಂಡ್ರೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಮೂಳೆಗಳು ಪತ್ತೆ.!
KARNATAKA

BREAKING : ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಮೂಳೆಗಳು ಪತ್ತೆ.!

By kannadanewsnow57

ಗದಗ : ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಮೂಳೆಗಳು ಪತ್ತೆಯಾಗಿವೆ. ಕೋಟೆ ವೀರಭದ್ರ ದೇವಸ್ಥಾನದ ಆವರಣದಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ.

ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನದ ವೇಳೆ 6 ದಿನ ಮೂಳೆ ಚೂರುಗಳು ಪತ್ತೆಯಾಗಿವೆ. ಸದ್ಯ ತೀವ್ರ ಕುತೂಹಲ ಮೂಡಿಸಿವೆ ಮೂಳೆಗಳ ಚೂರುಗಳು. ಹೀಗಾಗಿ ಮೂಳೆಗಳ ಚೂರುಗಳನ್ನು ಸೂಕ್ಷ್ಮವಾಗಿ ಸಿಬ್ಬಂದಿಗಳು ಸಂಗ್ರಹಿಸಿದ್ದಾರೆ.

ಲಕ್ಕುಂಡಿಯಲ್ಲಿ ಉತ್ಖನನ ವೇಳೆ ಮನೆಯೊಳಗೆ ಈಶ್ವರ ದೇವಸ್ಥಾನ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ಈಶ್ವರ ದೇವಸ್ಥಾನ ಪತ್ತೆಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಈ ಮನೆಯಲ್ಲಿ ಸುಮಾರು 5-6 ಮಂದಿ ವಾಸ ಮಾಡುತ್ತಿದ್ದಾರೆ. ದೇವಸ್ಥಾನದ ಹೊರಭಾಗದಲ್ಲಿ ಮನೆಯಿದೆ.

ಅದರೊಳಗೆ ಈ ಐತಿಹಾಸಿಕ ದೇವಾಲಯವಿದೆ. ಈ ದೇವಾಲಯದೊಳಗೆ ನಾಲ್ಕನೇ ಶತಮಾತನದ ಶಿವನ ಮೂರ್ತಿಯಿದೆ. ಈ ಮೂರ್ತಿಯನ್ನೇ ಕುಟುಂಬದವರು ಆರಾಧಿಸುತ್ತಾ ಬಂದಿದ್ದಾರೆ. ಸುಮಾರು 5 ತಲೆಮಾರಿನಿಂದ ಈ ಕುಟುಂಬ ಇಲ್ಲಿ ವಾಸಿಸುತ್ತಿದೆ.

BREAKING: Bones discovered during excavations in historic Lakkundi!
Share. Facebook Twitter LinkedIn WhatsApp Email

Related Posts

ಧರ್ಮ ಸಂರಕ್ಷಣೆಯಲ್ಲಿ ಮಾತೆಯರ ಪಾತ್ರ ಮಹತ್ವದ್ದು:ಸಚಿವ ಈಶ್ವರ ಖಂಡ್ರೆ

1 Min Read

Rain In Karnataka: ಜೂನ್.1ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ: ಉತ್ತರ ಕರ್ನಾಟಕದಲ್ಲಿ 3 ದಿನ ಭಾರಿ ಮಳೆ, ಆಲಿಕಲ್ಲು ಎಚ್ಚರಿಕೆ!

1 Min Read

BREAKING : ಪತಿಯ ಸ್ನೇಹಿತ ಎಂದು ಹೇಳಿ ಮಹಿಳೆಯ ಮೇಲೆ ಅತ್ಯಾಚಾರ : ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ!

2 Mins Read
Recent News

​ಥೈರಾಯ್ಡ್ ಮತ್ತು ಸಂತಾನೋತ್ಪತ್ತಿ ನಡುವಿನ ನಂಟು: ನಿಮ್ಮ ಮೆಟಬಾಲಿಕ್ ಆರೋಗ್ಯದ ಮೇಲಾಗುವ ಪ್ರಭಾವ ಹಾಗೂ ಮುನ್ನೆಚ್ಚರಿಕೆಗಳು!

ಆಧಾರ್ ಕಾರ್ಡ್ ಕಳೆದುಹೋಗಿದೆಯೇ?: ನಿಮ್ಮ ಆಧಾರ್ ಸಂಖ್ಯೆಯನ್ನು ಮೊಬೈಲ್‌ನಲ್ಲೇ ಸುಲಭವಾಗಿ ಮರಳಿ ಪಡೆಯಲು ಇಲ್ಲಿದೆ ಸರಳ ಹಂತಗಳು!

ಧರ್ಮ ಸಂರಕ್ಷಣೆಯಲ್ಲಿ ಮಾತೆಯರ ಪಾತ್ರ ಮಹತ್ವದ್ದು:ಸಚಿವ ಈಶ್ವರ ಖಂಡ್ರೆ

‘ಮಾರುಕಟ್ಟೆ ಪಾಲನ್ನು ಅಸ್ತ್ರವಾಗಿಸಬೇಡಿ’; ಮಾರ್ಕೋ ರೂಬಿಯೊ ಎದುರೇ ಜೈಶಂಕರ್ ತೀಕ್ಷ್ಣ ಪ್ರತಿಕ್ರಿಯೆ!

State News
KARNATAKA

ಧರ್ಮ ಸಂರಕ್ಷಣೆಯಲ್ಲಿ ಮಾತೆಯರ ಪಾತ್ರ ಮಹತ್ವದ್ದು:ಸಚಿವ ಈಶ್ವರ ಖಂಡ್ರೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಜಗತ್ತಿನಲ್ಲಿ ಹೆಣ್ಣಿಗಾಗಿ, ಹೊನ್ನಿಗಾಗಿ ಹಲವು ಕ್ರಾಂತಿ ನಡೆದಿದೆ. ಆದರೆ ಸರ್ವರ ಸಮಾನತೆಗಾಗಿ, ಸಮ ಸಮಾಜದ ನಿರ್ಮಾಣಕ್ಕಾಗಿ ಮೊದಲಿಗೆ ಕ್ರಾಂತಿ…

Rain In Karnataka: ಜೂನ್.1ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ: ಉತ್ತರ ಕರ್ನಾಟಕದಲ್ಲಿ 3 ದಿನ ಭಾರಿ ಮಳೆ, ಆಲಿಕಲ್ಲು ಎಚ್ಚರಿಕೆ!

BREAKING : ಪತಿಯ ಸ್ನೇಹಿತ ಎಂದು ಹೇಳಿ ಮಹಿಳೆಯ ಮೇಲೆ ಅತ್ಯಾಚಾರ : ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ!

ನಕಲಿ ಸುಪ್ರೀಂ ಕೋರ್ಟ್ ಆದೇಶ ನೀಡಿ ಪರಪ್ಪನ ಅಗ್ರಹಾರ ಜೈಲಿಂದ ಪರಾರಿ: 8 ವರ್ಷಗಳ ಬಳಿಕ ಕದೀಮನ ಕೃತ್ಯ ಬಯಲು, ಎಫ್‌ಐಆರ್ ದಾಖಲು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.