ನವದೆಹಲಿ : ಗಡಿ ಸಂಬಂಧಿತ ವಿಷಯಗಳ ಬಗ್ಗೆ ವಿದೇಶಾಂಗ ಸಚಿವಾಲಯ ಸೋಮವಾರ ಬಾಂಗ್ಲಾದೇಶದ ಉಪ ಹೈಕಮಿಷನರ್ ನುರಾಲ್ ಇಸ್ಲಾಂ ಅವರಿಗೆ ಸಮನ್ಸ್ ನೀಡಿದೆ.
ಗಡಿ ಸಂಬಂಧಿತ ವಿಷಯಗಳ ಬಗ್ಗೆ ಚರ್ಚಿಸಲು ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ಭಾನುವಾರ ಬಾಂಗ್ಲಾದೇಶದಲ್ಲಿನ ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಅವರನ್ನ ಬಾಂಗ್ಲಾದೇಶದ ವಿದೇಶಾಂಗ ಕಚೇರಿಗೆ ಕರೆಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ಹಸುಗಳ ಕೆಚ್ಚಲು ಕೊಯ್ದ ಘಟನೆ ಒಂದು ಷಡ್ಯಂತ್ರ, ಹಿಂದೂಗಳನ್ನು ಓಡಿಸಿ ಜಾಗ ಕಬ್ಜಾ ಮಾಡುವ ದುಷ್ಕೃತ್ಯ: ಭಾಸ್ಕರ್ ರಾವ್
BREAKING : ರಸ್ತೆ ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಿದ ವ್ಯಕ್ತಿಗೆ 25,000 ರೂ. ಬಹುಮಾನ : ಕೇಂದ್ರ ಸರ್ಕಾರ ಘೋಷಣೆ