Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬೆಂಗಳೂರಲ್ಲಿ ವಿಚಿತ್ರ ಘಟನೆ : ಗರ್ಭಿಣಿ ಬೆಕ್ಕನ್ನು ಕಿಡ್ನಾಪ್ ಮಾಡಿದಕ್ಕೆ 9 ಜನರ ವಿರುದ್ಧ ‘FIR’ ದಾಖಲು!

07/02/2026 3:14 PM

SHOCKING: 14ರ ಬಾಲಕನ ಆನ್ ಲೈನ್ ಗೇಮ್ ಚಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

07/02/2026 3:09 PM

BREAKING : ಪುತ್ರನಿಗೆ ಮೊಬೈಲ್ ಗೇಮ್ ಚಟ : ಬಿಹಾರದಲ್ಲಿ ಕರ್ನಾಟಕ ಮೂಲದ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

07/02/2026 3:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಯಾವುದೇ ಕಾರಣಕ್ಕೂ ‘BPL’ & ‘APL’ ಕಾರ್ಡ್ ಗಳನ್ನು ರದ್ದು ಮಾಡಲ್ಲ : ಸಚಿವ ಮುನಿಯಪ್ಪ ಸ್ಪಷ್ಟನೆ
KARNATAKA

BREAKING : ಯಾವುದೇ ಕಾರಣಕ್ಕೂ ‘BPL’ & ‘APL’ ಕಾರ್ಡ್ ಗಳನ್ನು ರದ್ದು ಮಾಡಲ್ಲ : ಸಚಿವ ಮುನಿಯಪ್ಪ ಸ್ಪಷ್ಟನೆ

By kannadanewsnow0520/11/2024 1:38 PM

ಕೋಲಾರ : ಸದ್ಯ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗಳನ್ನು ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದ್ದು, ಇದರಲ್ಲಿ ಹಲವು ಅರ್ಹ ಬಿಪಿಎಲ್ ಕಾರ್ಡ್ ಗಳು ಸಹ ಎಪಿಲ್ ಕಾರ್ಡಿಗೆ ವರ್ಗಾವಣೆಯಾಗಿವೆ. ಈ ಕುರಿತಾಗಿ ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ, ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ ಆಗಲಿ ಎಪಿಎಲ್ ಕಾರ್ಡ್ ಗಳನ್ನು ಆಗಲಿ ರದ್ದು ಮಾಡಲ್ಲ ಆದರೆ ಕಾಡುಗಳ ಪರಿಶೀಲನೆ ನಡೆಯುತ್ತದೆ ಎಂದು ಸ್ಪಷ್ಟನೆ ನೀಡಿದರು.

ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಇಂದ ಎಪಿಎಲ್ ಗೆ ಕಾರ್ಡ್ ಗಳ ವರ್ಗಾವಣೆ ವಿಚಾರವಾಗಿ ಕೋಲಾರದಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದ್ದು, ಬಿಪಿಎಲ್ ಗೆ ಅರ್ಹರಲ್ಲದೆ ಇರುವವರ ಕಾರ್ಡ್ ಗಳು ಬದಲಾವಣೆ ಆಗುತ್ತದೆ ಹೊರತು ಯಾವುದೇ ಕಾರಣಕ್ಕೂ ಎಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ. ಅರ್ಹರಲ್ಲದವರನ್ನು ಎಪಿಎಲ್ ಕಾರ್ಡ್ ಗೆ ಬದಲಾವಣೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಶೇಕಡ 50ಕ್ಕೂ ಅಧಿಕ ಬಿಪಿಎಲ್ ಕಾರ್ಡುಗಳು ಇಲ್ಲ. ಕರ್ನಾಟಕ ಆರ್ಥಿಕವಾಗಿ ಸುಭದ್ರವಿರುವ ರಾಜ್ಯ. ದೇಶದಲ್ಲೇ ತೆರಿಗೆ ಪಾವತಿಯಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದೆ. ಹೀಗಾಗಿ ರಾಜ್ಯದಲ್ಲಿ 75ರಿಂದ 80 ಪರ್ಸೆಂಟ್ ಬಿಪಿಎಲ್ ಕಾರ್ಡ್ ಇರೋದಕ್ಕೆ ಸಾಧ್ಯವಾ? ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಪ್ರಶ್ನಿಸಿದರು.

Share. Facebook Twitter LinkedIn WhatsApp Email

Related Posts

SHOCKING : ಬೆಂಗಳೂರಲ್ಲಿ ವಿಚಿತ್ರ ಘಟನೆ : ಗರ್ಭಿಣಿ ಬೆಕ್ಕನ್ನು ಕಿಡ್ನಾಪ್ ಮಾಡಿದಕ್ಕೆ 9 ಜನರ ವಿರುದ್ಧ ‘FIR’ ದಾಖಲು!

07/02/2026 3:14 PM1 Min Read

SHOCKING: 14ರ ಬಾಲಕನ ಆನ್ ಲೈನ್ ಗೇಮ್ ಚಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

07/02/2026 3:09 PM1 Min Read

BREAKING : ಪುತ್ರನಿಗೆ ಮೊಬೈಲ್ ಗೇಮ್ ಚಟ : ಬಿಹಾರದಲ್ಲಿ ಕರ್ನಾಟಕ ಮೂಲದ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

07/02/2026 3:06 PM2 Mins Read
Recent News

SHOCKING : ಬೆಂಗಳೂರಲ್ಲಿ ವಿಚಿತ್ರ ಘಟನೆ : ಗರ್ಭಿಣಿ ಬೆಕ್ಕನ್ನು ಕಿಡ್ನಾಪ್ ಮಾಡಿದಕ್ಕೆ 9 ಜನರ ವಿರುದ್ಧ ‘FIR’ ದಾಖಲು!

07/02/2026 3:14 PM

SHOCKING: 14ರ ಬಾಲಕನ ಆನ್ ಲೈನ್ ಗೇಮ್ ಚಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

07/02/2026 3:09 PM

BREAKING : ಪುತ್ರನಿಗೆ ಮೊಬೈಲ್ ಗೇಮ್ ಚಟ : ಬಿಹಾರದಲ್ಲಿ ಕರ್ನಾಟಕ ಮೂಲದ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

07/02/2026 3:06 PM

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

07/02/2026 2:59 PM
State News
KARNATAKA

SHOCKING : ಬೆಂಗಳೂರಲ್ಲಿ ವಿಚಿತ್ರ ಘಟನೆ : ಗರ್ಭಿಣಿ ಬೆಕ್ಕನ್ನು ಕಿಡ್ನಾಪ್ ಮಾಡಿದಕ್ಕೆ 9 ಜನರ ವಿರುದ್ಧ ‘FIR’ ದಾಖಲು!

By kannadanewsnow0507/02/2026 3:14 PM KARNATAKA 1 Min Read

ಬೆಂಗಳೂರು : ಸಾಮಾನ್ಯವಾಗಿ ದುಡ್ಡು ಬಂಗಾರ ಬೆಳ್ಳಿ ಅಥವಾ ಯಾವುದೇ ಬೆಲೆ ಬಾಳುವ ವಸ್ತು ಕಳೆದುಕೊಂಡರೆ ದೂರು ನೀಡುವುದನ್ನು ಕೇಳಿದ್ದೇವೆ…

SHOCKING: 14ರ ಬಾಲಕನ ಆನ್ ಲೈನ್ ಗೇಮ್ ಚಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

07/02/2026 3:09 PM

BREAKING : ಪುತ್ರನಿಗೆ ಮೊಬೈಲ್ ಗೇಮ್ ಚಟ : ಬಿಹಾರದಲ್ಲಿ ಕರ್ನಾಟಕ ಮೂಲದ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

07/02/2026 3:06 PM

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

07/02/2026 2:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.