BREAKING : ಪರೀಕ್ಷಾ ಭಯ : ಶಿವಮೊಗ್ಗದಲ್ಲಿ ರೈಲಿಗೆ ತಲೆಕೊಟ್ಟು ‘ದ್ವಿತೀಯ ಪಿಯುಸಿ’ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ : ದ್ವಿತೀಯ ಪಿಯುಸಿ ಪರೀಕ್ಷಾ ಭಯದಿಂದ ವಿದ್ಯಾರ್ಥಿನಿಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರಿವಂತೆ ಬಳಿ ನಡೆದಿದೆ ಎಂದು ಹೇಳಲಾಗುತ್ತಿದೆ. ಭೂಮಿಕ (18) ಎನ್ನುವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ತಾಳಗುಪ್ಪ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದು ದ್ವಿತೀಯ ಪಿಯುಸಿಯ ಭೌತಶಾಸ್ತ್ರ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಒಂದು ಪರೀಕ್ಷಾ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು … Continue reading BREAKING : ಪರೀಕ್ಷಾ ಭಯ : ಶಿವಮೊಗ್ಗದಲ್ಲಿ ರೈಲಿಗೆ ತಲೆಕೊಟ್ಟು ‘ದ್ವಿತೀಯ ಪಿಯುಸಿ’ ವಿದ್ಯಾರ್ಥಿನಿ ಆತ್ಮಹತ್ಯೆ