Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

BREAKING : ‘KIAB’ ಅಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 7 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

ಮೊಬೈಲ್ ಗ್ರಾಹಕರಿಗೆ ಶಾಕ್ : ರೀಚಾರ್ಜ್ ದರಗಳೂ ಭಾರೀ ಏರಿಕೆ ಸಾಧ್ಯತೆ | Mobile Recharge

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಲಬುರ್ಗಿಯಲ್ಲಿ ಘೋರ ದುರಂತ : ಕಲುಷಿತ ನೀರು ಸೇವಿಸಿ 5 ವರ್ಷದ ಮಗು ಸಾವು, ಹಲವರು ಅಸ್ವಸ್ಥ!
KARNATAKA

BREAKING : ಕಲಬುರ್ಗಿಯಲ್ಲಿ ಘೋರ ದುರಂತ : ಕಲುಷಿತ ನೀರು ಸೇವಿಸಿ 5 ವರ್ಷದ ಮಗು ಸಾವು, ಹಲವರು ಅಸ್ವಸ್ಥ!

By ಸುರೇಶ್‌

ಕಲಬುರ್ಗಿ : ಕಲುಷಿತ ನೀರು ಸೇವಿಸಿ ಐದು ವರ್ಷದ ಮಗು ಸಾವನ್ನಪ್ಪಿದ್ದು ಹಲವರು ಅಸ್ವಸ್ಥರಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಹೂಡ(ಬಿ) ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ಹೌದು ಕಲುಷಿತ ನೀರು ಕುಡಿದು ಮಗು ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿದ್ದಾರೆ. ಕಲುಷಿತ ನೀರಿಗೆ ಮಮತಾ ಹನುಮಂತ ಜೋಗುರ್ (5) ಎಂಬ ಮಗು ಬಲಿಯಾಗಿದೆ. ಇನ್ನು ಗ್ರಾಮದ ಹಲವರು ನೀರು ಕುಡಿದು ಅಸ್ವಸ್ಥರಾಗಿದ್ದಾರೆ. ವಾಂತಿಭೇದಿಯಿಂದ ಬಳಲುತ್ತಿರುವ ಗ್ರಾಮದ ಹಲವು ಜನರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದೆ ವೇಳೆ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಲಕ್ಷ್ಮಿಬಾಯಿ ಕೂಡ ಜಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಸೇಡಂ ತಾಲೂಕು ಪಟ್ಟಣದಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

1 Min Read

BREAKING : ‘KIAB’ ಅಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 7 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

1 Min Read

BIG NEWS : ಪ್ರಧಾನಿ ಮೋದಿ ಕರೆಗೆ ಬೆಂಗಳೂರಲ್ಲಿ ಅಭೂತಪೂರ್ವ ಬೆಂಬಲ : ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!

1 Min Read
Recent News

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

BREAKING : ‘KIAB’ ಅಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 7 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

ಮೊಬೈಲ್ ಗ್ರಾಹಕರಿಗೆ ಶಾಕ್ : ರೀಚಾರ್ಜ್ ದರಗಳೂ ಭಾರೀ ಏರಿಕೆ ಸಾಧ್ಯತೆ | Mobile Recharge

BIG NEWS : ಪ್ರಧಾನಿ ಮೋದಿ ಕರೆಗೆ ಬೆಂಗಳೂರಲ್ಲಿ ಅಭೂತಪೂರ್ವ ಬೆಂಬಲ : ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!

State News
KARNATAKA

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

By kannadanewsnow57 KARNATAKA 1 Min Read

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಮೆಟ್ರಿಕ್-ಪೂರ್ವ (Pre-Matric) ವಸತಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ…

BREAKING : ‘KIAB’ ಅಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 7 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

BIG NEWS : ಪ್ರಧಾನಿ ಮೋದಿ ಕರೆಗೆ ಬೆಂಗಳೂರಲ್ಲಿ ಅಭೂತಪೂರ್ವ ಬೆಂಬಲ : ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!

ದೊಡ್ಡಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಹತ್ಯೆ : ಟೀ ಕುಡಿದಿದ್ದ 200 ರೂ. ಸಾಲದ ಹಣ ಕೇಳಿದ್ದಕ್ಕೆ, ದೊಣ್ಣೆಯಿಂದ ಹೊಡೆದು ಕೊಲೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.