ಬೆಳಗಾವಿ : ಐದು ಕೋಟಿ ರೂ. ಹಣಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಕಿಡ್ನಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತೆ ಅರೆಸ್ಟ್ ಆಗಿದ್ದಾರೆ. ಘಟಪ್ರಭಾ ಪೊಲೀಸರು ಗೋಕಾಕ್‌ನ ಕಾಂಗ್ರೆಸ್ ಘಟಕದ ಬ್ಲಾಕ್ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿ ಅವರನ್ನು ಬಂಧಿಸಿದ್ದಾರೆ.
ಫೆಬ್ರವರಿ 4ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ಅಂಬಿ ಅವರ ಕಿಡ್ನಾಪ್ ಆಗಿತ್ತು. ಆರೋಪಿಗಳು ಕಿಡ್ನಾಪ್ ಮಾಡಿ ಐದು ಕೋಟಿ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು. ಕಿಡ್ನಾಪ್ ಪ್ರಕರಣ ದಾಖಲಾದ 24ಗಂಟೆಯಲ್ಲಿ ಬಸವರಾಜ ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದರು. ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಿದ್ದರು.
ಕಿಡ್ನಾಪ್ ಕೇಸ್ ನಲ್ಲಿ ಇದೀಗ ಸಚಿವ ಸತೀಶ್ ಜಾರಕಿಹೊಳಿ ಅಪ್ತೆ ಅರೆಸ್ಟ್ ಮಂಜುಳಾ ರಾಮನಗಟ್ಟಿಳನ್ನು ಅರೆಸ್ಟ್ ಮಾಡಿದ್ದು ಈಕೆ ಗೋಕಾಕ್ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದಾಳೆ. ಫೆಬ್ರವರಿ 14ರಂದು ಉದ್ಯಮಿ ಬಸವರಾಜ ಅಂಬಿ ಅಪಹರಣ ಬಸವರಾಜ್ ಅಂಬಿ ಕಿಡ್ನಾಪ್ ಆಗಿತ್ತು.
ಕಿಡ್ಯಾಪ್ ಮಾಡಿ 5 ಕೋಟಿಗೆ ಆರೋಪಿಗಳು ಬೇಡಿಕೆ ಇಟ್ಟಿದ್ದರು. ಪ್ರಕರಣ ಸಂಬಂಧ ಇದೀಗ ಪೊಲೀಸರು 6 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ತನಿಖೆ ಬೆಳೆ ಕಿಂಗ್ ಪಿನ್ ಮಂಜುಳ ಹೆಸರು ಬಹಿರಂಗವಾಗಿದೆ ತಾಂತ್ರಿಕ ಸಾಕ್ಷಿ ಆರೋಪಿಗಳ ಹೇಳಿಕೆ ಆಧರಿಸಿ ಇದೀಗ ಅವರನ್ನು ರೆಸ್ಟ್ ಮಾಡಲಾಗಿದೆ ಘಟಪ್ರಭಾ ಪೊಲೀಸರು ಮಂಜುಳಾ ಅರೆಸ್ಟ್ ಮಾಡಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.