Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG UPDATE : ದೆಹಲಿಯ ಮಾಳವೀಯ ನಗರದ ರೆಸ್ಟೋರೆಂಟ್‌ ಅಗ್ನಿ ದುರಂತ ಕೇಸ್ : ಮೃತರ ಸಂಖ್ಯೆ 20ಕ್ಕೆ ಏರಿಕೆ | WATCH VIDEO

BIG NEWS: ಡಿಕೆಶಿ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಪಟ್ಟಿ ಪ್ರಕಟ : ಖುದ್ದು ಕರೆ ಮಾಡಿ ಪದಗ್ರಹಣಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಉದ್ಯಮಿ ಬಸವರಾಜ್ ಅಂಬಿ ಕಿಡ್ನಾಪ್ ಕೇಸ್ : ಸತೀಶ್ ಜಾರಕಿಹೊಳಿ ಆಪ್ತೆ ಸೇರಿ 6 ಆರೋಪಿಗಳು ಅರೆಸ್ಟ್!
KARNATAKA

BREAKING : ಉದ್ಯಮಿ ಬಸವರಾಜ್ ಅಂಬಿ ಕಿಡ್ನಾಪ್ ಕೇಸ್ : ಸತೀಶ್ ಜಾರಕಿಹೊಳಿ ಆಪ್ತೆ ಸೇರಿ 6 ಆರೋಪಿಗಳು ಅರೆಸ್ಟ್!

By ಸುರೇಶ್‌

ಬೆಳಗಾವಿ : ಐದು ಕೋಟಿ ರೂ. ಹಣಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಕಿಡ್ನಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ‌ ಅವರ ಆಪ್ತೆ ಅರೆಸ್ಟ್ ಆಗಿದ್ದಾರೆ. ಘಟಪ್ರಭಾ ಪೊಲೀಸರು ಗೋಕಾಕ್‌ನ ಕಾಂಗ್ರೆಸ್‌ ಘಟಕದ ಬ್ಲಾಕ್‌ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿ ಅವರನ್ನು ಬಂಧಿಸಿದ್ದಾರೆ.

ಫೆಬ್ರವರಿ 4ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ಅಂಬಿ ಅವರ ಕಿಡ್ನಾಪ್ ಆಗಿತ್ತು. ಆರೋಪಿಗಳು ಕಿಡ್ನಾಪ್ ಮಾಡಿ ಐದು ಕೋಟಿ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು. ಕಿಡ್ನಾಪ್ ಪ್ರಕರಣ ದಾಖಲಾದ 24ಗಂಟೆಯಲ್ಲಿ ಬಸವರಾಜ ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದರು. ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಿದ್ದರು.

ಕಿಡ್ನಾಪ್ ಕೇಸ್ ನಲ್ಲಿ ಇದೀಗ ಸಚಿವ ಸತೀಶ್ ಜಾರಕಿಹೊಳಿ ಅಪ್ತೆ ಅರೆಸ್ಟ್ ಮಂಜುಳಾ ರಾಮನಗಟ್ಟಿಳನ್ನು ಅರೆಸ್ಟ್ ಮಾಡಿದ್ದು ಈಕೆ ಗೋಕಾಕ್ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದಾಳೆ. ಫೆಬ್ರವರಿ 14ರಂದು ಉದ್ಯಮಿ ಬಸವರಾಜ ಅಂಬಿ ಅಪಹರಣ ಬಸವರಾಜ್ ಅಂಬಿ ಕಿಡ್ನಾಪ್ ಆಗಿತ್ತು.

ಕಿಡ್ಯಾಪ್ ಮಾಡಿ 5 ಕೋಟಿಗೆ ಆರೋಪಿಗಳು ಬೇಡಿಕೆ ಇಟ್ಟಿದ್ದರು. ಪ್ರಕರಣ ಸಂಬಂಧ ಇದೀಗ ಪೊಲೀಸರು 6 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ತನಿಖೆ ಬೆಳೆ ಕಿಂಗ್ ಪಿನ್ ಮಂಜುಳ ಹೆಸರು ಬಹಿರಂಗವಾಗಿದೆ ತಾಂತ್ರಿಕ ಸಾಕ್ಷಿ ಆರೋಪಿಗಳ ಹೇಳಿಕೆ ಆಧರಿಸಿ ಇದೀಗ ಅವರನ್ನು ರೆಸ್ಟ್ ಮಾಡಲಾಗಿದೆ ಘಟಪ್ರಭಾ ಪೊಲೀಸರು ಮಂಜುಳಾ ಅರೆಸ್ಟ್ ಮಾಡಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS: ಡಿಕೆಶಿ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಪಟ್ಟಿ ಪ್ರಕಟ : ಖುದ್ದು ಕರೆ ಮಾಡಿ ಪದಗ್ರಹಣಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ

1 Min Read

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

2 Mins Read

BREAKING : ಪ್ರಮಾಣವಚನ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಆಹ್ವಾನ ನೀಡಿದ ಡಿ.ಕೆ.ಶಿವಕುಮಾರ್

1 Min Read
Recent News

BIG UPDATE : ದೆಹಲಿಯ ಮಾಳವೀಯ ನಗರದ ರೆಸ್ಟೋರೆಂಟ್‌ ಅಗ್ನಿ ದುರಂತ ಕೇಸ್ : ಮೃತರ ಸಂಖ್ಯೆ 20ಕ್ಕೆ ಏರಿಕೆ | WATCH VIDEO

BIG NEWS: ಡಿಕೆಶಿ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಪಟ್ಟಿ ಪ್ರಕಟ : ಖುದ್ದು ಕರೆ ಮಾಡಿ ಪದಗ್ರಹಣಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

BREAKING : ದೆಹಲಿಯ ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ದುರಂತ : 10 ಮಂದಿ ಸಜೀವ ದಹನ | WATCH VIDEO

State News
KARNATAKA

BIG NEWS: ಡಿಕೆಶಿ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಪಟ್ಟಿ ಪ್ರಕಟ : ಖುದ್ದು ಕರೆ ಮಾಡಿ ಪದಗ್ರಹಣಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು…

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

BREAKING : ಪ್ರಮಾಣವಚನ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಆಹ್ವಾನ ನೀಡಿದ ಡಿ.ಕೆ.ಶಿವಕುಮಾರ್

BREAKING : ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯಗೆ ಅಧಿಕೃತ ಆಹ್ವಾನ ನೀಡಿದ ಡಿ.ಕೆ.ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.