ಮಂಗಳೂರು : ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಸೋಮೇಶ್ವರದ ರುದ್ರಬಂಡೆಯ ಸಮುದ್ರದ ಬಳಿ ಈ ಒಂದು ಉದ್ಘಾಟನೆ ನಡೆದಿದೆ ಕೂಡಲೇ ತಡಿಯಲಿದ್ದ ಮೇಲುಗಾರರು ಯುವತಿಯನ್ನು ರಕ್ಷಿಸಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೌದು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ ಮಾಡಲಾಗಿದೆ. ಸೋಮೇಶ್ವರದ ರುದ್ರಬಂಡೆಯಿಂದ ಯುವತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸ್ಥಳೀಯ ಮೀನುಗಾರರಿಂದ ಕಾಲೇಜು ವಿದ್ಯಾರ್ಥಿನಿಯನ್ನು ಇದೀಗ ರಕ್ಷಣೆ ಮಾಡಲಾಗಿದೆ.
ಮಂಗಳೂರಿನ ಕಾಲೇಜು ಒಂದರಲ್ಲಿ ವಿದ್ಯಾರ್ಥಿನಿಯು ಪದವಿ ಓದುತ್ತಿದ್ದಳು ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿ ಬಳಸಿ ವಿದ್ಯಾರ್ಥಿಯನ್ನು ಇದೀಗ ರಕ್ಷಣೆ ಮಾಡಲಾಗಿದೆ. ಘಟನೆಯ ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ.