BREAKING : ಆಂಧ್ರದಲ್ಲಿ ಘೋರ ಘಟನೆ : ಶಾಲೆ ಫೀಸ್ ಕಟ್ಟೋಕೆ ಆಗದೆ, ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ!

ಆಂಧ್ರಪ್ರದೇಶ : ಇಬ್ಬರು ಮಕ್ಕಳು ಶಾಲೆಯ ಫೀಸ್ ಕಟ್ಟೋಕೆ ಆಗದೆ ಪಾಪಿ ತಂದೆಯೊಬ್ಬ, ಮಕ್ಕಳಿಬ್ಬರನ್ನು ಕೊಂದು ಬಳಿಕ ಡೆತ್ ನೋಟ್ ಬರೆದಿಟ್ಟು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಕಾಕಿನಾಡದಲ್ಲಿ ನಡೆದಿದೆ. ಮಕ್ಕಳದ ಜೋಶಿಲ್ ಹಾಗು ನಿಖಿಲನ್ನು ಪಾಪಿ ತಂದೆ ಚಂದ್ರಕಿಶೋರ್ ಕೊಲೆ ಮಾಡಿದ್ದಾನೆ. ಕಳೆದ ವರ್ಷ ಇಬ್ಬರೂ ಮಕ್ಕಳಿಗೆ ಎರಡು ಲಕ್ಷ ಫೀಸ್ ಕಟ್ಟಿದ್ದರು. ಈ ವರ್ಷ ಫೀಸ್ ಕಟ್ಟಲು ಆಗದೆ ಚಂದ್ರಕಿಶೋರ್ ಒದ್ದಾಡಿದ್ದಾರೆ. ಇದೇ ವಿಚಾರಕ್ಕೆ ಮನೆಯಲ್ಲಿ ದಿನಾಲು ಗಲಾಟೆ … Continue reading BREAKING : ಆಂಧ್ರದಲ್ಲಿ ಘೋರ ಘಟನೆ : ಶಾಲೆ ಫೀಸ್ ಕಟ್ಟೋಕೆ ಆಗದೆ, ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ!