BREAKING : ನನಗೂ ‘ಬೆದರಿಕೆ ಇ-ಮೇಲ್’ ಸಂದೇಶ ಬಂದಿದೆ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರಿಗೆ ಇ-ಮೇಲ್ ನಲ್ಲಿ ಬೆದರಿಕೆ ಸಂದೇಶ ಬಂದಿರುವ ಬೆನ್ನಲ್ಲೇ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಉತ್ತರಿಸಿದ್ದು ನನಗೂ ಕೂಡ ಇ-ಮೇಲ್ ನಲ್ಲಿ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿಸಿದರು. 5,8,9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶ! ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ ಉತ್ತರಿಸಿ, ಈ ಹಿಂದೆ ಕೂಡ ಬೆಂಗಳೂರಿನ ಹಲವು ಶಾಲೆಗಳಿಗೆ ಬೆದರಿಕೆ ಮೇಲೆ … Continue reading BREAKING : ನನಗೂ ‘ಬೆದರಿಕೆ ಇ-ಮೇಲ್’ ಸಂದೇಶ ಬಂದಿದೆ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ