ಲಂಡನ್ ನಲ್ಲಿ ಕಸದ ಲಾರಿಗೆ ಸೈಕಲ್ ಡಿಕ್ಕಿ : ಭಾರತೀಯ ಮೂಲದ ‘PHD’ ವಿದ್ಯಾರ್ಥಿನಿ ಸಾವು

ಲಂಡನ್ : ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಓದುತ್ತಿದ್ದ 33 ವರ್ಷದ ಭಾರತೀಯ ವಿದ್ಯಾರ್ಥಿನಿ ಕಳೆದ ವಾರ ಲಂಡನ್‌ನಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಸೆಲ್ಯುಲಾರ್ ಆಪರೇಟರ್ಸ್ ಅಸೋಸಿಯೇಷನ್ ಆಫ್ ಇಂಡಿಯ ಡೈರೆಕ್ಟರ್ ಜನರಲ್ ಲೆಫ್ಟಿನೆಂಟ್ ಜನರಲ್ ಡಾ.ಎಸ್.ಪಿ. ಕೊಚ್ಚರ್ ಅವರ ಮಗಳು ಚೈಸ್ತಾ ಕೊಚಾರ್ ಎಂದು ಗುರುತಿಸಲಾಗಿದೆ. ಮಾರ್ಚ್ 19 ರಂದು ಚೈಸ್ತಾ ಕೊಚಾರ್ ಮನೆಗೆ ಸೈಕಲ್ ನಲ್ಲಿ ಹೋಗುತ್ತಿದ್ದಾಗ ಕಸದ ಲಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ವೇಳೆ ಅವರಿಗಿಂತ ಸೈಕಲ್ ನಲ್ಲಿ ಮುಂದಿದ್ದ … Continue reading ಲಂಡನ್ ನಲ್ಲಿ ಕಸದ ಲಾರಿಗೆ ಸೈಕಲ್ ಡಿಕ್ಕಿ : ಭಾರತೀಯ ಮೂಲದ ‘PHD’ ವಿದ್ಯಾರ್ಥಿನಿ ಸಾವು