BREAKING : 2022 ರಲ್ಲಿ ‘ಪಾಕಿಸ್ತಾನ’ ಪರ ಘೋಷಣೆ ಕೂಗಿದ ಮಂಡ್ಯದ ‘ಬಿಜೆಪಿ’ ಕಾರ್ಯಕರ್ತ ಪೊಲೀಸ್ ವಶಕ್ಕೆ

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮೂವರು ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲೆ 2022 ರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮಂಡ್ಯದ ಬಿಜೆಪಿ ಕಾರ್ಯಕರ್ತರನ್ನು ಇದೀಗ ಬಂಧಿಸಿದೆ ಎಂದು ತಿಳಿದುಬಂದಿದೆ. ಅಫ್ಘಾನಿಸ್ತಾನದಲ್ಲಿ ಭಾರೀ ಮಳೆ, ಹಿಮಪಾತಕ್ಕೆ 39 ಮಂದಿ ಬಲಿ ಮಂಡ್ಯದ ಪಶ್ಚಿಮಠಾಣೆ ಪೊಲೀಸರಿಂದ ಬಿಜೆಪಿ ಕಾರ್ಯಕರ್ತ ರವಿಯನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು 2022 ರಲ್ಲಿ ಮಂಡ್ಯದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು … Continue reading BREAKING : 2022 ರಲ್ಲಿ ‘ಪಾಕಿಸ್ತಾನ’ ಪರ ಘೋಷಣೆ ಕೂಗಿದ ಮಂಡ್ಯದ ‘ಬಿಜೆಪಿ’ ಕಾರ್ಯಕರ್ತ ಪೊಲೀಸ್ ವಶಕ್ಕೆ