Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಂಪಾರ್ಟ್‌ಮೆಂಟ್ ಪರೀಕ್ಷಾ ಗಡುವು ಮೀರಿದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸುವರ್ಣಾವಕಾಶ’: ನಿರ್ಧಾರ ಕೈಗೊಳ್ಳಲು ಸಿಬಿಎಸ್‌ಇಗೆ 3 ವಾರಗಳ ಕಾಲಾವಕಾಶ!

‘ಭಾರತದಲ್ಲಿ ಬದುಕುತ್ತಿರುವುದಕ್ಕೆ ನಾಚಿಕೆಯಾಗುತ್ತಿದೆ’: ಕಪಿಲ್ ಸಿಬಲ್ ಹೇಳಿಕೆಗೆ ಭಾರಿ ವಿರೋಧ | Kapil Sibal

ಭಾರತ-ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದಕ್ಕೆ ಮುಹೂರ್ತ: ಎಲ್ಲಾ ಪ್ರಮುಖ ಅಂಶಗಳ ಇತ್ಯರ್ಥ, ಶೀಘ್ರವೇ ಮೊದಲ ಕಂತಿನ ಒಪ್ಪಂದ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದಕ್ಷಿಣಕನ್ನಡದಲ್ಲಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ನೊಂದ ಬಾಲಕಿ ಆತ್ಮಹತ್ಯೆ!
KARNATAKA

BREAKING : ದಕ್ಷಿಣಕನ್ನಡದಲ್ಲಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ನೊಂದ ಬಾಲಕಿ ಆತ್ಮಹತ್ಯೆ!

By ಸುರೇಶ್‌

ದಕ್ಷಿಣಕನ್ನಡ : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಬಾಲಕಿಯ ಮೇಲೆ ಸಂಬಂಧಿಕ ಯುವಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆಯಾಗುವುದಿಲ್ಲ ಎಂದಾಗ ಮನನೊಂದ ಬಾಲಕಿಯು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬ ಗ್ರಾಮದಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬ ಗ್ರಾಮದಲ್ಲಿ ನವೆಂಬರ್ 20ರಂದು ವಿಷ ಸೇವಿಸಿ ಅಪ್ರಾಪ್ತೆ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇದೀಗ ಬಾಲಕಿ ಸಾವನ್ನಪ್ಪಿದ್ದಾಳೆ. ಸಂಬಂಧಿ ಪ್ರವೀಣ್ ಚಾರ್ಮಾಡಿ ಯನ್ನು ಅಪ್ರಾಪ್ತೆ ಬಾಲಕಿ ಪ್ರೀತಿಸುತ್ತಿದ್ದಳು. ಈ ವೇಳೆ ಮದುವೆಯಾಗುವುದಾಗಿ ಪ್ರವೀಣ್ ಆಕೆಯೊಂದಿಗೆ ದೈಹಿಕ ಸಂಪರ್ಕ ನಡೆಸಿದ್ದ.

ಬಳಿಕ ಮದುವೆ ಆಗುವುದಿಲ್ಲ ಅಂತ ಪ್ರವೀಣ್ ವಂಚನೆ ಎಸಗಿದ್ದಾನೆ. ಇದರಿಂದ ಮನನೊಂದು ಅಪ್ರಾಪ್ತ ಬಾಲಗೆ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.ಹಾಗಾಗಿ ಪ್ರವೀಣ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಾಲಕಿಯ ಪೋಷಕರು ದೂರು ನೀಡಿದ್ದಾರೆ.ಇತ್ತ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಪ್ರವೀಣ್ ತಲೆಮರಿಸಿಕೊಂಡಿದ್ದಾನೆ.

Share. Facebook Twitter LinkedIn WhatsApp Email

Related Posts

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

1 Min Read

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

2 Mins Read

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

1 Min Read
Recent News

ಕಂಪಾರ್ಟ್‌ಮೆಂಟ್ ಪರೀಕ್ಷಾ ಗಡುವು ಮೀರಿದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸುವರ್ಣಾವಕಾಶ’: ನಿರ್ಧಾರ ಕೈಗೊಳ್ಳಲು ಸಿಬಿಎಸ್‌ಇಗೆ 3 ವಾರಗಳ ಕಾಲಾವಕಾಶ!

‘ಭಾರತದಲ್ಲಿ ಬದುಕುತ್ತಿರುವುದಕ್ಕೆ ನಾಚಿಕೆಯಾಗುತ್ತಿದೆ’: ಕಪಿಲ್ ಸಿಬಲ್ ಹೇಳಿಕೆಗೆ ಭಾರಿ ವಿರೋಧ | Kapil Sibal

ಭಾರತ-ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದಕ್ಕೆ ಮುಹೂರ್ತ: ಎಲ್ಲಾ ಪ್ರಮುಖ ಅಂಶಗಳ ಇತ್ಯರ್ಥ, ಶೀಘ್ರವೇ ಮೊದಲ ಕಂತಿನ ಒಪ್ಪಂದ!

ಟ್ವಿಶಾ ಶರ್ಮಾ ನಿಗೂಢ ಸಾವು: ಕುಣಿಕೆ, ಬೆಲ್ಟ್ ಹಾಗೂ 80 ಕೆಜಿ ತೂಕದ ಡಮ್ಮಿ ಬಳಸಿ ಮರುಸೃಷ್ಟಿಸಿದ CBI!

State News
KARNATAKA

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಚುನಾವಣಾ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ 4 ರಾಜ್ಯಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ…

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

ALERT : ಚಿಕನ್ ಪ್ರಿಯರೇ ಎಚ್ಚರ : ಕೋಳಿಯ ಈ ಅಂಗಗಳನ್ನು ತಿನ್ನುವುದು ಆರೋಗ್ಯಕ್ಕೆ ಮಾರಕ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.