BREAKING : ಅತ್ಯಾಚಾರ ಕೇಸ್ : ಸಂತ್ರಸ್ತೆ ಮಹಿಳೆಯ ವಿರುದ್ಧ ಶಾಸಕ ವಿನಯ್ ಕುಲಕರ್ಣಿ ಆಪ್ತನಿಂದ ದೂರು ದಾಖಲು!

ಹುಬ್ಬಳ್ಳಿ : ಮಹಿಳಾ ರೈತ ಮುಖಂಡೆಯ ಮೇಲೆ ಶಾಸಕ ವಿನಯ ಕುಲಕರ್ಣಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ಮಹಿಳೆ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೂರು ದಾಖಲಿಸಿದ್ದರು.ಇದೀಗ ವಿನಯ್ ಕುಲಕರ್ಣಿ ಅವರ ಆಪ್ತ ಸಂತ್ರಸ್ತೆ ಮಹಿಳೆಯ ವಿರುದ್ಧವೇ ಪ್ರತಿ ದೂರು ದಾಖಲಿಸಿದ್ದಾರೆ. ಹೌದು ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಹಾಗೂ ಆಪ್ತ ಅರ್ಜುನ್ ಗುಡ್ಡದ ವಿರುದ್ಧ ಮಹಿಳೆ ದೂರ ಸಲ್ಲಿಸಿದ್ದರು. ಇದೀಗ … Continue reading BREAKING : ಅತ್ಯಾಚಾರ ಕೇಸ್ : ಸಂತ್ರಸ್ತೆ ಮಹಿಳೆಯ ವಿರುದ್ಧ ಶಾಸಕ ವಿನಯ್ ಕುಲಕರ್ಣಿ ಆಪ್ತನಿಂದ ದೂರು ದಾಖಲು!