BREAKING : ರಾಮೇಶ್ವರಂ ‘ಕೆಫೆ ಬಾಂಬ್’ ಬ್ಲಾಸ್ಟ್ ಪ್ರಕರಣ : ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ‘NIA’
ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಪೊಲೀಸರು ಇದೀಗ ಆರೋಪಿ ಮುಜಾಮಿಲ್ ಶರೀಫ್ ನನ್ನು ಬಂಧಿಸಿದ್ದಾರೆ. ಬಾಂಬ್ ತಯಾರಿಕೆಯಲ್ಲಿ ಈತ ಪ್ರಮುಖ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.ಬಾಂಬರ್ ಗೆ ಬಂಧಿತ ಆರೋಪಿ ಮುಜಾಮಿಲ್ ಶರೀಫ್ ಸಹಾಯ ಮಾಡಿದ್ದ ಎನ್ನಲಾಗುತ್ತಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರನ್ನು ರಾಷ್ಟ್ರೀಯ ತನಿಖಾ ದಳ ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದೆ. ಘಟನೆ ಸಂಬಂಧ ಬೆಂಗಳೂರು ಮೂಲದ ಇಬ್ಬರನ್ನು … Continue reading BREAKING : ರಾಮೇಶ್ವರಂ ‘ಕೆಫೆ ಬಾಂಬ್’ ಬ್ಲಾಸ್ಟ್ ಪ್ರಕರಣ : ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ‘NIA’
Copy and paste this URL into your WordPress site to embed
Copy and paste this code into your site to embed