BREAKING : ಗರ್ಭ ಧರಿಸಿದ್ದ ಹಸು ಹತ್ಯೆ ಕೇಸ್ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ಮೇಲೆ ಫೈರಿಂಗ್!

ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭ ಧರಿಸಿದಂತಹ ಹಸುವಿನ ತಲೆಕೆಡಿದು ಮಾಂಸ ಕದ್ದು ದುರುಳರು ವಿಕೃತಿ ಮೆರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ನಿನ್ನೆ ಓರ್ವ ಆರೋಪಿಯನ್ನು ಬಂಧಿಸಿದ್ದರು. ಇದೀಗ ಇಂದು ಇನ್ನೊರ್ವ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಹೌದು, ಹೊನ್ನಾವರದಲ್ಲಿ ಗರ್ಭ ಧರಿಸಿದ್ದ ಹಸುವನ್ನು ಕೊಯ್ದು ರುಂಡ ಬೇರ್ಪಡಿಸಿ ಕೇವಲ ಮಾಂಸವನ್ನು ಮಾತ್ರ ಕದ್ದು ಒಯ್ದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಪೊಲೀಸರು ತೌಫಿಕ್ (41) ಎನ್ನುವ ಆರೋಪಿಯನ್ನು ಅರೆಸ್ಟ್ … Continue reading BREAKING : ಗರ್ಭ ಧರಿಸಿದ್ದ ಹಸು ಹತ್ಯೆ ಕೇಸ್ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ಮೇಲೆ ಫೈರಿಂಗ್!