Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಈ ದಾಳಿಗಳು ತಕ್ಷಣ ನಿಲ್ಲಬೇಕು!’: ಅಮೆರಿಕ ರಾಯಭಾರಿಗೆ ಭಾರತದ ‘ಸಮನ್ಸ್ : ಪಶ್ಚಿಮ ಏಷ್ಯಾ ಹಡಗು ದಾಳಿ ವಿರುದ್ಧ ತೀವ್ರ ಆಕ್ರೋಶ!

‘ವಾಣಿಜ್ಯ ಹಡಗುಗಳ ಮೇಲಿನ ನಿರಂತರ ದಾಳಿಗಳು ತೀವ್ರ ಕಳವಳಕಾರಿ’: ಒಮಾನ್ ಕರಾವಳಿ ಬಿಕ್ಕಟ್ಟಿನ ಬಗ್ಗೆ ಭಾರತ ಖಡಕ್ ಎಚ್ಚರಿಕೆ!

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : ಚಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ `ಫಾಸ್ಟ್ ಟ್ರ್ಯಾಕ್’ ಕೋರ್ಟ್ ನಲ್ಲಿ ವಿಚರಣೆಗೆ ಮನವಿ!
KARNATAKA

BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : ಚಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ `ಫಾಸ್ಟ್ ಟ್ರ್ಯಾಕ್’ ಕೋರ್ಟ್ ನಲ್ಲಿ ವಿಚರಣೆಗೆ ಮನವಿ!

By kannadanewsnow57

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಚಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ ಫಾಸ್ಟ್ ಟ್ರ್ಯಾಕ್ ಕೋರ್ಟ್ ನಲ್ಲಿ ವಿಚಾರಣೆ ನಡೆಸುವಂತೆ ಸರ್ಕಾರಕ್ಕೆ ತನಿಖಾ ತಂಡ ಮನವಿ ಮಾಡಿದೆ.

ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳ ಸುದೀರ್ಘವಾದ  ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಪ್ರಕರಣ ದಾಖಲಾದ ಬಳಿಕ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಸೆಪ್ಟೆಂಬರ್ 9ಕ್ಕೆ 3 ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ. ಹಾಗಾಗಿ 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ.

BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ :‌ ಮಹಿಳಾ ಸಾಂತ್ವನ ಕೇಂದ್ರದಿಂದ ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣೆಗೆ A-1 ಆರೋಪಿ ʻಪವಿತ್ರಾಗೌಡʼ ಶಿಫ್ಟ್ BREAKING BREAK: Renuka Swamy murder case: Plea filed in fast-track court after chargesheet filed
Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

1 Min Read

ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

1 Min Read

ದೆಹಲಿಯಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ. ಪರಮೇಶ್ವರ್

1 Min Read
Recent News

‘ಈ ದಾಳಿಗಳು ತಕ್ಷಣ ನಿಲ್ಲಬೇಕು!’: ಅಮೆರಿಕ ರಾಯಭಾರಿಗೆ ಭಾರತದ ‘ಸಮನ್ಸ್ : ಪಶ್ಚಿಮ ಏಷ್ಯಾ ಹಡಗು ದಾಳಿ ವಿರುದ್ಧ ತೀವ್ರ ಆಕ್ರೋಶ!

‘ವಾಣಿಜ್ಯ ಹಡಗುಗಳ ಮೇಲಿನ ನಿರಂತರ ದಾಳಿಗಳು ತೀವ್ರ ಕಳವಳಕಾರಿ’: ಒಮಾನ್ ಕರಾವಳಿ ಬಿಕ್ಕಟ್ಟಿನ ಬಗ್ಗೆ ಭಾರತ ಖಡಕ್ ಎಚ್ಚರಿಕೆ!

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

BREAKING: : 2027ರ ಐಸಿಸಿ ಏಕದಿನ ವಿಶ್ವಕಪ್‌ ನ ತಾತ್ಕಾಲಿಕ ವೇಳಾಪಟ್ಟಿ ಮತ್ತು ಕ್ರೀಡಾಂಗಣಗಳು ಪ್ರಕಟ! ಇಲ್ಲಿದೆ ಸಂಪೂರ್ಣ ವಿವರ

State News
KARNATAKA

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ…

ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

ದೆಹಲಿಯಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ. ಪರಮೇಶ್ವರ್

ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ: ದಿನೇಶ್ ಗೂಳಿಗೌಡ ಸ್ಪಷ್ಟನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.