BREAKING : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ‘ಶಿಂಧೆ ಸೇನೆ’ಗೆ ಸೇರ್ಪಡೆ
ನವದೆಹಲಿ : 2017ರಲ್ಲಿ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗರ್ಕರ್ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ಅವರ ಹತ್ಯೆ ನಡೆದಿತ್ತು. ಮಹಾರಾಷ್ಟ್ರದ ಏಜೆನ್ಸಿಗಳ ನೆರವಿನೊಂದಿಗೆ ಕರ್ನಾಟಕದಲ್ಲಿ ಪೊಲೀಸರು ನಡೆಸಿದ ತನಿಖೆಯು ಹಲವಾರು ವ್ಯಕ್ತಿಗಳನ್ನ ಬಂಧಿಸಲು ಕಾರಣವಾಯಿತು. 2001 ಮತ್ತು 2006ರ ನಡುವೆ ಅವಿಭಜಿತ ಶಿವಸೇನೆಯ ಜಲ್ನಾ ಪುರಸಭೆಯ ಕೌನ್ಸಿಲರ್ ಪಂಗರ್ಕರ್ ಅವರನ್ನ ಆಗಸ್ಟ್ 2018ರಲ್ಲಿ … Continue reading BREAKING : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ‘ಶಿಂಧೆ ಸೇನೆ’ಗೆ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed