BREAKING : ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್ : ಮೌಲ್ವಿ ಮುಸ್ತಾಕ್ ಗೆ 14 ದಿನ ನ್ಯಾಯಾಂಗ ಬಂಧನ

ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಕಾರಿ ಭಾಷಣ ಮಾಡಿದ ಮೌಲ್ವಿ ಮಫ್ತಿ ಮುಸ್ತಾಕ್ ನನ್ನು ಇಂದು ಪೊಲೀಸರು ಮೈಸೂರಿನ 2ನೇ ಹೆಚ್ಚುವರಿ ನ್ಯಾಯಕ್ಕೆ ಹಾಜರುಪಡಿಸಿದ್ದರು ಈ ವೇಳೆ ಜಡ್ಜ್ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಅದೇಶಿಸಿದರು. ಮೌಲ್ವಿ ಮುಸ್ತಾಕ್ ನನ್ನು ಎಂದು ಪೊಲೀಸರು 11 ದಿನಗಳ ಬಳಿಕ ಅರೆಸ್ಟ್ ಮಾಡಿದ್ದರು. ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಉದ್ರಿಕ್ತರು ಕಲ್ಲು ತೂರಾಟ ನಡೆಸಲು ಈ … Continue reading BREAKING : ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್ : ಮೌಲ್ವಿ ಮುಸ್ತಾಕ್ ಗೆ 14 ದಿನ ನ್ಯಾಯಾಂಗ ಬಂಧನ