Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಧಾರ್ ಕಾರ್ಡ್ ತಿದ್ದುಪಡಿಗೆ ಕೇಂದ್ರದ ಹೊಸ ರೂಲ್ಸ್ : ಇನ್ಮುಂದೆ ಜನ್ಮದಿನಾಂಕ ಬದಲಾವಣೆಗೆ 1 ಬಾರಿ ಮಾತ್ರ ಅವಕಾಶ.!

09/04/2026 6:46 AM

ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಖಚಿತಪಡಿಸಿದ ಶ್ವೇತಭವನ: ಅಮೆರಿಕ ನಿಯೋಗದ ನೇತೃತ್ವ ವಹಿಸಲಿರುವ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್!

09/04/2026 6:40 AM

ದೇಶದ ರೈತರಿಗೆ ಕೇಂದ್ರದಿಂದ ಗುಡ್ ನ್ಯೂಸ್ : ಮುಂಗಾರು ಬೆಳೆಗಳಿಗೆ 41,534 ಕೋಟಿ ರೂ. `ರಸಗೊಬ್ಬರ ಸಬ್ಸಿಡಿ’ ಘೋಷಣೆ

09/04/2026 6:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚುನಾವಣಾ ಆಯೋಗಕ್ಕೆ ಸೆಡ್ಡು ಹೊಡೆದ ಗ್ರಾಮಸ್ಥರು : ಮಹಾರಾಷ್ಟ್ರದ ಈ ಗ್ರಾಮದಲ್ಲಿ ‘ಬ್ಯಾಲೆಟ್ ಪೇಪರ್’ ಮೂಲಕ ಮತದಾನ!
INDIA

BREAKING : ಚುನಾವಣಾ ಆಯೋಗಕ್ಕೆ ಸೆಡ್ಡು ಹೊಡೆದ ಗ್ರಾಮಸ್ಥರು : ಮಹಾರಾಷ್ಟ್ರದ ಈ ಗ್ರಾಮದಲ್ಲಿ ‘ಬ್ಯಾಲೆಟ್ ಪೇಪರ್’ ಮೂಲಕ ಮತದಾನ!

By kannadanewsnow0503/12/2024 11:15 AM

ಮಹಾರಾಷ್ಟ : ಕಳೆದ ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ NDA ಮೈತ್ರಿ ಕೂಟದ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. ಆದರೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಈ ಒಂದು ಗ್ರಾಮದಲ್ಲಿ ಗ್ರಾಮಸ್ಥರು ಇವಿಎಂ ಮಷೀನ್‌ಗಳ ಮೇಲೆ ಅಪನಂಬಿಕೆ ಹೊಂದಿದ್ದು ಇಂದು ಅವರು ಬ್ಯಾಲೆಟ್ ಪೇಪರ್ ಮತದಾನ ಮಾಡುವ ಮೂಲಕ ಅಣುಕು ಮತದಾನ ನಡೆಸಿದ್ದಾರೆ.

ಹೌದು ಮಹಾರಾಷ್ಟ್ರದ ಗ್ರಾಮ ಒಂದರಲ್ಲಿ ಬ್ಯಾಲೆಟ್ ಪೇಪರ್ ಮತದಾನ ನಡೆದಿದ್ದು, ಸೊಲ್ಲಾಪುರ ಜಿಲ್ಲೆಯ ಮರ್ಕಡ್ವಾಡಿಯಲ್ಲಿ ಅಧಿಕೃತ ಮತದಾನ ಪ್ರಕ್ರಿಯೆ ನಡೆದಿದೆ. ಇವಿಎಂ ಮಷಿನ್ ಮೇಲೆ ನಂಬಿಕೆ ಇಲ್ಲದೆ ಬ್ಯಾಲೆಟ್ ಪೇಪರ್ ಮತದಾನ ನಡೆಸಲಾಗಿದೆ. ಮರ್ಕಡ್ವಾಡಿ ಗ್ರಾಮದವರೇ ಈ ಒಂದು ಅಣುಕು ಮತದಾನ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮರ್ಕಡ್ವಾಡಿ ಗ್ರಾಮದಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಮತಗಳಿಸಿತ್ತು. ಹಾಗಾಗಿ ಇವಿಎಂ ಮೇಲೆ ಮರ್ಕಡ್ವಾಡಿ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ಹೀಗಾಗಿ ಬ್ಯಾಲೆಟ್ ಪೇಪರ್ ಮೂಲಕ ಇದೀಗ ಗ್ರಾಮದಲ್ಲಿ ಅಣುಕು ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಚುನಾವಣಾ ಆಯೋಗಕ್ಕೆ ಸೆಡ್ಡು ಹೊಡೆದು ಅಣುಕು ಮತದಾನ ಮಾಡಲಾಗಿದೆ. ಮತಯಂತ್ರಗಳ ಮೇಲೆ ಅಪನಂಬಿಕೆ ಹಿನ್ನೆಲೆಯಲ್ಲಿ ಬ್ಯಾಲೆಟ್ ಪೇಪರ್ ಮತದಾನ ನಡೆಯುತ್ತಿದೆ.

BREAKING : ಚುನಾವಣಾ ಆಯೋಗಕ್ಕೆ ಸೆಡ್ಡು ಹೊಡೆದ ಗ್ರಾಮಸ್ಥರು : ಮಹಾರಾಷ್ಟ್ರದ ಈ ಗ್ರಾಮದಲ್ಲಿ 'ಬ್ಯಾಲೆಟ್ ಪೇಪರ್' ಮೂಲಕ ಮತದಾನ! breaking-break-villagers-protest-against-election-commission-voting-through-ballot-paper-in-this-village-of-maharashtra
Share. Facebook Twitter LinkedIn WhatsApp Email

Related Posts

ಆಧಾರ್ ಕಾರ್ಡ್ ತಿದ್ದುಪಡಿಗೆ ಕೇಂದ್ರದ ಹೊಸ ರೂಲ್ಸ್ : ಇನ್ಮುಂದೆ ಜನ್ಮದಿನಾಂಕ ಬದಲಾವಣೆಗೆ 1 ಬಾರಿ ಮಾತ್ರ ಅವಕಾಶ.!

09/04/2026 6:46 AM1 Min Read

ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಖಚಿತಪಡಿಸಿದ ಶ್ವೇತಭವನ: ಅಮೆರಿಕ ನಿಯೋಗದ ನೇತೃತ್ವ ವಹಿಸಲಿರುವ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್!

09/04/2026 6:40 AM1 Min Read

ದೇಶದ ರೈತರಿಗೆ ಕೇಂದ್ರದಿಂದ ಗುಡ್ ನ್ಯೂಸ್ : ಮುಂಗಾರು ಬೆಳೆಗಳಿಗೆ 41,534 ಕೋಟಿ ರೂ. `ರಸಗೊಬ್ಬರ ಸಬ್ಸಿಡಿ’ ಘೋಷಣೆ

09/04/2026 6:39 AM1 Min Read
Recent News

ಆಧಾರ್ ಕಾರ್ಡ್ ತಿದ್ದುಪಡಿಗೆ ಕೇಂದ್ರದ ಹೊಸ ರೂಲ್ಸ್ : ಇನ್ಮುಂದೆ ಜನ್ಮದಿನಾಂಕ ಬದಲಾವಣೆಗೆ 1 ಬಾರಿ ಮಾತ್ರ ಅವಕಾಶ.!

09/04/2026 6:46 AM

ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಖಚಿತಪಡಿಸಿದ ಶ್ವೇತಭವನ: ಅಮೆರಿಕ ನಿಯೋಗದ ನೇತೃತ್ವ ವಹಿಸಲಿರುವ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್!

09/04/2026 6:40 AM

ದೇಶದ ರೈತರಿಗೆ ಕೇಂದ್ರದಿಂದ ಗುಡ್ ನ್ಯೂಸ್ : ಮುಂಗಾರು ಬೆಳೆಗಳಿಗೆ 41,534 ಕೋಟಿ ರೂ. `ರಸಗೊಬ್ಬರ ಸಬ್ಸಿಡಿ’ ಘೋಷಣೆ

09/04/2026 6:39 AM

SHOCKING: ಮಗುವಿನ ಗಂಟಲಲ್ಲಿದ್ದ 3 ಇಂಚಿನ ಬದುಕಿದ್ದ ಮೀನು ಹೊರತೆಗೆದ ವೈದ್ಯರು, ಸಾವು ಗೆದ್ದ ಪುಟಾಣಿ

09/04/2026 6:37 AM
State News
KARNATAKA

BIG NEWS : ಯೋಗೇಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 21 ಆರೋಪಿಗಳ ಭವಿಷ್ಯ ಇಂದು ನಿರ್ಧಾರ

By kannadanewsnow5709/04/2026 6:32 AM KARNATAKA 1 Min Read

ಬೆಂಗಳೂರು/ಧಾರವಾಡ: ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ…

`PUC’ ನಂತರ ಮುಂದೇನು? ವಿದ್ಯಾರ್ಥಿಗಳ ಮುಂದಿದೆ ಹತ್ತಾರು ದಾರಿಗಳು: ಇಲ್ಲಿದೆ ಸಂಪೂರ್ಣ ಮಾಹಿತಿ

09/04/2026 6:17 AM

ಇಂದು ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ : `ವೋಟರ್ ಐಡಿ’ ಇಲ್ಲದಿದ್ದರೆ ಈ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು.!

09/04/2026 6:09 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಇನ್ಮುಂದೆ ಮೊಬೈಲ್‌ ನಲ್ಲೇ ಹಾಜರಾತಿ: ಬಯೋಮೆಟ್ರಿಕ್‌ ಗೆ ಬ್ರೇಕ್, ‘ಕರ್ತವ್ಯ’ ಆ್ಯಪ್ ಕಡ್ಡಾಯ.!

09/04/2026 6:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.