BREAKING : ಮಾಜಿ ಸಿಎಂ HD ಕುಮಾರಸ್ವಾಮಿಗೆ ಬಿಗ್ ರಿಲೀಫ್ : ರಾಜ್ಯ ಮಹಿಳಾ ಆಯೋಗದ ನೋಟಿಸ್ ಗೆ ಹೈಕೋರ್ಟ್ ತಡೆ

ಬೆಂಗಳೂರು : ಗ್ಯಾರಂಟಿ ಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆಗೆ ರಾಜ್ಯ ಮಹಿಳಾ ಆಯೋಗ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ನೋಟಿಸ್ ನೀಡಿತ್ತು. ಇದೀಗ ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು ರಾಜ್ಯ ಮಹಿಳಾ ಆಯೋಗ ನೀಡಿದ ನೋಟಿಸ್ ಗೆ ಇದೀಗ ಹೈಕೋರ್ಟ್ ನೀಡಿದೆ ಎಂದು ತಿಳಿದುಬಂದಿದೆ. ದೂರುಗಳು ಇಲ್ಲದಿದ್ದರೂ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಸ್ವತಃ ಅಧ್ಯಕ್ಷೆ ಸ್ಪಷ್ಟೀಕರಣ ಕೇಳಿ ಕುಮಾರಸ್ವಾಮಿಗೆ ನೋಟಿಸ್ … Continue reading BREAKING : ಮಾಜಿ ಸಿಎಂ HD ಕುಮಾರಸ್ವಾಮಿಗೆ ಬಿಗ್ ರಿಲೀಫ್ : ರಾಜ್ಯ ಮಹಿಳಾ ಆಯೋಗದ ನೋಟಿಸ್ ಗೆ ಹೈಕೋರ್ಟ್ ತಡೆ