Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪ್ರಧಾನಿ ಮೋದಿ ತೆರಳುವ ರಸ್ತೆಯ ಸಮೀಪ ಜಿಲೇಟಿನ್ ಕಡ್ಡಿಗಳು ಪತ್ತೆ | Gelatin sticks found on Modi’s way

ಪುಟ್ಟ ಕೈಗಳಲ್ಲಿ ಅರಳಿದ ಅನಿಮೇಷನ್ ಲೋಕ: ಪರಮ್ ಬೇಸಿಗೆ ಶಿಬಿರಕ್ಕೆ ಅದ್ಧೂರಿ ತೆರೆ

BIG NEWS : ಸಿಎಂ ಕುರ್ಚಿ ಅಲಂಕರಿಸಿದ ಬೆನ್ನಲ್ಲೇ, 3 ಗ್ಯಾರಂಟಿಗಳಿಗೆ ಸಹಿ ಹಾಕಿದ ದಳಪತಿ ವಿಜಯ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ : ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ
KARNATAKA

BREAKING : ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ : ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ

By ಸುರೇಶ್‌

ಬೆಂಗಳೂರು : ಬಳ್ಳಾರಿಯಲಿ ನಿರಂತರವಾಗಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಸಂಜೆ 4:30 ಗಂಟೆಗೆ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಹೌದು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತನಿಖಾ ತಂಡ ರಚನೆ ಮಾಡಿ ವರದಿ ತರಿಸಿಕೊಂಡಿತು. ತನಿಖೆಯಲ್ಲಿ ಬಾಣಂತಿಯರಿಗೆ ಐವಿ ಗ್ಲುಕೋಸ್ ನೀಡಿದ ಪರಿಣಾಮ ಅವರು ಸಾವನಪ್ಪಿದ್ದಾರೆ ಎಂದು ತನಿಖಾ ವರದಿಯು ತಿಳಿಸಿದೆ.

ಹೀಗಾಗಿ ಇಂದು ಸಂಜೆ 4:30 ಗಂಟೆಗೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು ಈ ಒಂದು ಸಭೆಯಲ್ಲಿ ಆರೋಗ್ಯ ಇಲಾಖೆಯ ಸಚಿವ ದಿನೇಶ್ ಗುಂಡುರಾವ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

BREAKING : ಪ್ರಧಾನಿ ಮೋದಿ ತೆರಳುವ ರಸ್ತೆಯ ಸಮೀಪ ಜಿಲೇಟಿನ್ ಕಡ್ಡಿಗಳು ಪತ್ತೆ | Gelatin sticks found on Modi’s way

1 Min Read

ಪುಟ್ಟ ಕೈಗಳಲ್ಲಿ ಅರಳಿದ ಅನಿಮೇಷನ್ ಲೋಕ: ಪರಮ್ ಬೇಸಿಗೆ ಶಿಬಿರಕ್ಕೆ ಅದ್ಧೂರಿ ತೆರೆ

2 Mins Read

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ದಾಳಿ, ಬಾಲಕ ಸಾವು | Boy dies in leopard attack

1 Min Read
Recent News

BREAKING : ಪ್ರಧಾನಿ ಮೋದಿ ತೆರಳುವ ರಸ್ತೆಯ ಸಮೀಪ ಜಿಲೇಟಿನ್ ಕಡ್ಡಿಗಳು ಪತ್ತೆ | Gelatin sticks found on Modi’s way

ಪುಟ್ಟ ಕೈಗಳಲ್ಲಿ ಅರಳಿದ ಅನಿಮೇಷನ್ ಲೋಕ: ಪರಮ್ ಬೇಸಿಗೆ ಶಿಬಿರಕ್ಕೆ ಅದ್ಧೂರಿ ತೆರೆ

BIG NEWS : ಸಿಎಂ ಕುರ್ಚಿ ಅಲಂಕರಿಸಿದ ಬೆನ್ನಲ್ಲೇ, 3 ಗ್ಯಾರಂಟಿಗಳಿಗೆ ಸಹಿ ಹಾಕಿದ ದಳಪತಿ ವಿಜಯ್!

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ದಾಳಿ, ಬಾಲಕ ಸಾವು | Boy dies in leopard attack

State News
KARNATAKA

BREAKING : ಪ್ರಧಾನಿ ಮೋದಿ ತೆರಳುವ ರಸ್ತೆಯ ಸಮೀಪ ಜಿಲೇಟಿನ್ ಕಡ್ಡಿಗಳು ಪತ್ತೆ | Gelatin sticks found on Modi’s way

By ಸುರೇಶ್‌ KARNATAKA 1 Min Read

ಬೆಂಗಳೂರು : ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರ್ನಾಟಕ ಹಾಗು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿಡ್ಡಿ, ಈಗಾಗಲೇ ಬೆಂಗಳೂರಿಗೆ ಆಗಮಿಸಿ…

ಪುಟ್ಟ ಕೈಗಳಲ್ಲಿ ಅರಳಿದ ಅನಿಮೇಷನ್ ಲೋಕ: ಪರಮ್ ಬೇಸಿಗೆ ಶಿಬಿರಕ್ಕೆ ಅದ್ಧೂರಿ ತೆರೆ

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ದಾಳಿ, ಬಾಲಕ ಸಾವು | Boy dies in leopard attack

BREAKING : ಬೆಂಗಳೂರಲ್ಲಿ ಆರ್ಟ್ ಆಫ್ ಲಿವಿಂಗ್ ಆಶ್ರಮದ ಧ್ಯಾನ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.