BREAKING : ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ : ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು : ಬಳ್ಳಾರಿಯಲಿ ನಿರಂತರವಾಗಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಸಂಜೆ 4:30 ಗಂಟೆಗೆ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಹೌದು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತನಿಖಾ ತಂಡ ರಚನೆ ಮಾಡಿ ವರದಿ ತರಿಸಿಕೊಂಡಿತು. ತನಿಖೆಯಲ್ಲಿ ಬಾಣಂತಿಯರಿಗೆ ಐವಿ ಗ್ಲುಕೋಸ್ ನೀಡಿದ ಪರಿಣಾಮ ಅವರು ಸಾವನಪ್ಪಿದ್ದಾರೆ ಎಂದು ತನಿಖಾ ವರದಿಯು ತಿಳಿಸಿದೆ. … Continue reading BREAKING : ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ : ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ