BREAKING : ಬೆಂಗಳೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಟೆಕ್ಕಿ ಶವ ಪತ್ತೆ : ಪತಿಯೇ ಕೊಲೆಗೈದಿರುವ ಶಂಕೆ!

ಬೆಂಗಳೂರು : ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಟೆಕ್ಕಿ ಶವ ಪತ್ತೆಯಾಗಿದ್ದು, ಬೆಂಗಳೂರಿನ ವಿವೇಕ ನಗರದಲ್ಲಿ ಈ ಒಂದು ಘಟನೆ ನಡೆದಿದೆ.ಬಾಡಿಗೆ ಮನೆಯಲ್ಲಿ ಮೇಘನಾ ಶೆಟ್ಟಿ (27) ಎನ್ನುವ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮೇಘನಾ ಶೆಟ್ಟಿ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರು ಎಂದು ತಿಳಿದುಬಂದಿದೆ.ಮೃತ ಮೇಘನಾ ಪೋಷಕರಿಂದ ಇದು ಕೊಲೆ ಎಂದು ಆರೋಪಿಸುತ್ತಿದ್ದಾರೆ. ಎರಡು ವರ್ಷದ ಹಿಂದೆ ತೀರ್ಥಹಳ್ಳಿಯ ಸುದೀಪ್-ಶೆಟ್ಟಿ ಜೊತೆ ಮೇಘನಾ ವಿವಾಹವಾಗಿತ್ತು. ಮೇಘನಾ ಶೆಟ್ಟಿ ಪತಿ ಸುದೀಪ್ ಸಹ ಇಂಜಿನಿಯರ್ ಆಗಿದ್ದಾರೆ. … Continue reading BREAKING : ಬೆಂಗಳೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಟೆಕ್ಕಿ ಶವ ಪತ್ತೆ : ಪತಿಯೇ ಕೊಲೆಗೈದಿರುವ ಶಂಕೆ!