ಮಂಡ್ಯ : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದಿರುವ ಪರಿಣಾಮ ಸ್ಥಳದಲ್ಲೇ ಮೂವರು ಸಾವನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ
ಕೆ ಆರ್ ಪೇಟೆ ನಿವಾಸಿಗಳಾದ ಅನಿಕೇತನ (30), ಪವನ್ ಶೆಟ್ಟಿ (32), ಚಿರಂಜೀವಿ 32 ಹಾಗೂ ಸಾಗರ ಮಾತನಿಗೆ ಗಂಭೀರವಾದ ಗಾಯಗಳಾಗಿವೆ ಕೆ ಆರ್ ಪೇಟೆಯಿಂದ ಅಕ್ಕಿಹೆಬ್ಬಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಘಟನೆ ಕೋರಿದಂತೆ ಕೆ ಆರ್ ಪೇಟೆ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.