ನವದೆಹಲಿ: ಕೇರಳದ ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ದೃಶ್ಯಗಳಲ್ಲಿ F-35 ಯುದ್ಧ ವಿಮಾನವನ್ನು ಎಚ್ಚರಿಕೆಯಿಂದ ಹ್ಯಾಂಗರ್‌ಗೆ ಎಳೆದುಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂದಿದ್ದು, ಇದು ದುರಸ್ತಿ ಪ್ರಕ್ರಿಯೆಯ ಆರಂಭವನ್ನು ಸೂಚಿಸುತ್ತದೆ ಎನ್ನಲಾಗಿದೆ.
ಕಳೆದ ತಿಂಗಳು ತುರ್ತು ಭೂಸ್ಪರ್ಶ ಮಾಡಿದ ನಂತರ 22 ದಿನಗಳ ಕಾಲ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಬ್ರಿಟಿಷ್ ಎಫ್ -35 ಯುದ್ಧ ವಿಮಾನವನ್ನು ಭಾನುವಾರ ವಿಮಾನ ನಿಲ್ದಾಣದ ಆವರಣದಿಂದ ಸ್ಥಳಾಂತರಿಸಲಾಯಿತು ಎನ್ನಲಾಗಿದೆ.
The British F-35
ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸ-ಪ್ ಸೇರಿಕೊಳ್ಳಿ
https://chat.whatsapp.com/IrUCOvj6lb9BOTe0MLkeaY