BREAKING : ಪತ್ನಿಯ ಜೊತೆ ಅನೈತಿಕ ಸಂಬಂಧ ಶಂಕೆ : ಹಾವೇರಿಯಲ್ಲಿ ತಮ್ಮನನ್ನೇ ಭೀಕರವಾಗಿ ಕೊಲೆಗೈದ ಅಣ್ಣ

ಹಾವೇರಿ : ಪತ್ನಿಯ ಶೀಲವನ್ನು ಶಂಕಿಸಿ ಅಣ್ಣನೊಬ್ಬ ಒಡಹುಟ್ಟಿದ ತಮ್ಮನನ್ನೇ ಭೀಕರವಾಗಿ ಇರಿದು ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ನೇನೋಗಲ್ಲ ತಾಂಡಾದಲ್ಲಿ ನಡೆದಿದೆ. ಅನೈತಿಕ ಸಂಬಂಧದ ಶಂಕೆ ಹಿನ್ನಲೆಯಲ್ಲಿ ತಮ್ಮನ ಎದೆಗೆ ಅಣ್ಣ ಚೂರಿ ಹಾಕಿ ಕೊಲೆಗೈದ ಘಟನೆ ಹಾವೇರಿ ತಾಲೂಕಿನ ನೆಲೋಗಲ್ಲ ತಾಂಡಾದಲ್ಲಿ ನಡೆದಿದೆ. ಹನುಮಂತಪ್ಪ ಲಮಾಣಿ(42) ಕೊಲೆಯಾದ ದುರ್ದೈವಿಯಾಗಿದ್ದಾನೆ. ಶಂಕ್ರಪ್ಪ ಲಮಾಣಿ(55) ಎಂಬಾತನೇ ತಮ್ಮನನ್ನ ಕೊಲೆಗೈದ ಆರೋಪಿಯಾಗಿದ್ದಾನೆ. ಆರೋಪಿ ಅಣ್ಣ ಶಂಕ್ರಪ್ಪ ನಿನ್ನೆ ರಾತ್ರಿ ಕುಡಿದು ಬಂದು ಇದೆ ವಿಷಯವಾಗಿ ಮನೆಯಲ್ಲಿ ಜಗಳ … Continue reading BREAKING : ಪತ್ನಿಯ ಜೊತೆ ಅನೈತಿಕ ಸಂಬಂಧ ಶಂಕೆ : ಹಾವೇರಿಯಲ್ಲಿ ತಮ್ಮನನ್ನೇ ಭೀಕರವಾಗಿ ಕೊಲೆಗೈದ ಅಣ್ಣ