BREAKING : ಜಮೀನು ವಿಚಾರಕ್ಕೆ ಸೋದರರ ಮಧ್ಯ ಗಲಾಟೆ : ವ್ಯಕ್ತಿಯ ಎದೆಗೆ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನ!
ಬೆಳಗಾವಿ : ಜಮೀನು ವಿಚಾರಕ್ಕೆ ದಾಯಾದಿಗಳ ನಡುವೆ ಕಲಹ ಉಂಟಾಗಿ, ವ್ಯಕ್ತಿಯ ಎದೆಗೆ ಸಹೋದರನೊಬ್ಬ ಕೊಡಲಿ ಇಂದ ಹಲ್ಲೆ ಮಾಡಿದ್ದು ಉದಗಟ್ಟಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಉದಗಟ್ಟಿ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಸಿದ್ದಪ್ಪ ಗೋಡೆರ್ ಎಂದು ತಿಳಿದುಬಂದಿದೆ. ಸಿದ್ದಪ್ಪನ ಎದೆಗೆ ಆತನ ಸಹೋದರರು ಕೊಡಲಿ ಇಂದ ಭೀಕರವಾಗಿ ಹಲ್ಲೆ ನಡೆಸಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ಜಮೀನು … Continue reading BREAKING : ಜಮೀನು ವಿಚಾರಕ್ಕೆ ಸೋದರರ ಮಧ್ಯ ಗಲಾಟೆ : ವ್ಯಕ್ತಿಯ ಎದೆಗೆ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನ!
Copy and paste this URL into your WordPress site to embed
Copy and paste this code into your site to embed