Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಂಜಾಬ್‌ನಲ್ಲಿ ಸರಣಿ ಸ್ಫೋಟದ ಸದ್ದು: ಜಲಂಧರ್ ಬಿಎಸ್‌ಎಫ್ ಕೇಂದ್ರ ಮತ್ತು ಅಮೃತಸರ ಸೇನಾ ಶಿಬಿರದ ಮೇಲೆ ದಾಳಿ; ಹೈ ಅಲರ್ಟ್ ಘೋಷಣೆ!

06/05/2026 7:23 AM

BIG NEWS : ರಾಜ್ಯದಲ್ಲಿ `ಒಳಮೀಸಲಾತಿ ಪರಿಷ್ಕರಣೆ ಆದೇಶ : `KEA’ಯಿಂದ ಮೇ.9, 10ರಂದು ನಡೆಯಬೇಕಿದ್ದ ವಿವಿಧ ನೇಮಕಾತಿ ಪರೀಕ್ಷೆಗಳು ರದ್ದು.!

06/05/2026 7:19 AM

ತಮಿಳುನಾಡಿನಲ್ಲಿ ವಿಜಯ್ ಪರ್ವಕ್ಕೆ ಕಾಂಗ್ರೆಸ್ ಸಾಥ್: ‘ದಳಪತಿ’ ಸರ್ಕಾರಕ್ಕೆ ಕೈ ಜೋಡಿಸಲಿರುವ ಹಸ್ತ; ಮ್ಯಾಜಿಕ್ ನಂಬರ್ ದಾಟಿದ ಟಿವಿಕೆ!

06/05/2026 7:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಎಸ್. ಯಡಿಯೂರಪ್ಪ, ಶ್ರೀರಾಮುಲುಗೆ ಸಂಕಷ್ಟ : ಕೋವಿಡ್ ಹಗರಣದ ತನಿಖೆಗೆ ‘SIT’ ರಚಿಸಿದ ರಾಜ್ಯ ಸರ್ಕಾರ!
KARNATAKA

BREAKING : ಬಿಎಸ್. ಯಡಿಯೂರಪ್ಪ, ಶ್ರೀರಾಮುಲುಗೆ ಸಂಕಷ್ಟ : ಕೋವಿಡ್ ಹಗರಣದ ತನಿಖೆಗೆ ‘SIT’ ರಚಿಸಿದ ರಾಜ್ಯ ಸರ್ಕಾರ!

By kannadanewsnow0515/11/2024 5:09 AM

ಬೆಂಗಳೂರು : ರಾಜ್ಯ ಸರ್ಕಾರದಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಸಂಬಂಧಿತ ಪ್ರಕರಣಗಳ ಸಂಪೂರ್ಣ ಆಯಾಮಗಳ ತನಿಖೆಗಾಗಿ ವಿಶೇಷ ಎಸ್‌ಐಟಿ ರಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ಇಂದು 25 ವಿಷಯಗಳನ್ನ ಪರಿಶೀಲಿಸಿದ್ದೇವೆ ಎಂದು ತಿಳಿಸಿದರು.

ಕೋವಿಡ್ ಹಗಣರದ ಚರ್ಚೆ ವಿಚಾರವಾಗಿ ಮಾತನಾಡಿದಂತ ಅವರು, ಜಗತ್ತು ಕೊರೊನಾದಿಂದ ಅಲ್ಲೋಲ ಕಲ್ಲೋಲ ಆಗಿತ್ತು. ದೊಡ್ಡ ದುರಂತವನ್ನ ಜಗತ್ತು ಅನುಭವಿಸಿತ್ತು. ದೇಶ ನಮ್ಮ ರಾಜ್ಯವೂ ದುರಂತ ಅನುಭವಿಸ್ತು. ಆಗಿನ ಸರ್ಕಾರ ಅಮಾನವೀಯವಾಗಿ ನಡೆದುಕೊಂಡಿದೆ. ಭ್ರಷ್ಟಾಚಾರ, ಬೇಜವಾಬ್ದಾರಿ, ಮೋಸ ಮಾಡಿದೆ. ಮಾಹಿತಿಗಳನ್ನ‌ಅದುಮಿಟ್ಟುಕೊಳ್ಳುವುದು. ಕಾನೂನುಗಳನ್ನ ಸಿಗದಂತೆ ಮಾಡುವುದು. ಎಲ್ಲವನ್ನು ಆಸಂದರ್ಭದಲ್ಲಿ ಮಾಡಿದ್ದಾರೆ ಎಂದರು.

ಎಲ್ಲಾ ಸಮಿತಿಗಳನ್ನ ನಿಷ್ಕ್ರಿಯಗೊಳಿಸಿತ್ತು. ಯಾರ ಗಮನಕ್ಕೂ ಬರದಂತೆ ಭ್ರಷ್ಟಾಚಾರ ಮಾಡಿತ್ತು. 200, 300 ಪಿಪಿಎ ಕಿಟ್ ಗೆ 2100 ಕೊಟ್ಟಿದೆ. ಲಕ್ಚಾಂತರ ಕಿಟ್ ಬೇರೆ ದೇಶದಿಂದ ತರಿಸಿದೆ. ಔಷಧಿಗಳನ್ನ ಎರಡು ಪಟ್ಟು ಹೆಚ್ಚು ದರದಲ್ಲಿ ಖರೀದಿ ಮಾಡಲಾಗಿದೆ. ಬ್ಲಾಕ್ ಲೀಸ್ಟ್ ನಲ್ಲಿದ್ದ ಕಂಪನಿಗಳಿಗೆ ಪೇಮೆಂಟ್ ಮಾಡಿದ್ದಾರೆ. ಪಿಎಸಿ ಸಭೆಗಳಲ್ಲಿ ಚರ್ಚೆಯಾದ್ರೂ ಕ್ರಮ ಜರುಗಿಸದಿರುವುದು. ಮಾನವಹಕ್ಕುಗಳಿಗೂ ದೂರುಗಳು ಹೋಗಿದ್ದವು. ಹೀಗಾಗಿ ಕುನ್ಹಾ ಕಮಿಟಿಯನ್ನ ರಚಿಸಿದ್ದೆವು ಎಂದರು.

ಕೋವಿಡ್ ತನಿಖೆಗೆ ಎಸ್ ಐಟಿ ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಲಾಗುತ್ತದೆ. ಐಜಿ ಲೆವೆಲ್ ಅಧಿಕಾರಿ ನೇತೃತ್ವದ ಇರಲಿದೆ ಎಂದರು. ಪಿಪಿಎ ಕಿಟ್ ಸಿಂಗಾಪುರದಲ್ಲಿ ಖರೀದಿಸಿದ್ದು ಯಾಕೆ? ನಾವು ಅಲ್ಲಿಗೆ ಹೋಗಿ ಪರಿಶೀಲಿಸಬೇಕಿಲ್ಲ. ಇಲ್ಲಿ ಕುಳಿತೇ ಅದರ ಮಾಹಿತಿ ಪಡೆಯಬಹುದು. ಬೇಸಿಕ್ ಲೆವೆಲ್ ನಲ್ಲಿ ತನಿಖೆ ಅಗತ್ಯವಿದೆ. ಹಾಗಾಗಿ ಎಸ್ ಐಟಿ ರಚನೆಗೆ ಕೊಟ್ಟಿದ್ದೇವೆ ಎಂದರು.

ಡೆತ್ ಆಡಿಟ್ ನಲ್ಲೂ ತಪ್ಪು ಲೆಕ್ಕ ಕೊಟ್ಟಿದ್ದಾರೆ. ಪಬ್ಲಿಕ್ ಅಕೌಂಟ್ ಕಮಿಟಿ ಇದನ್ನ ಎತ್ತಿಹಿಡಿದಿತ್ತು. ಯಾವ ಅಧಿಕಾರಿ ಅನ್ನೋದು ಸಿಎಂ ಮಾಡ್ತಾರೆ. ಕ್ರಿಮಿನಲ್ ಕೇಸ್ ಕೂಡ ದಾಖಲಾಗಲಿದೆ. ಎಸ್ ಐಟಿ ತಂಡವೇ ಇದನ್ನ ಮಾಡಲಿದೆ. ಯಾರು ತಪ್ಪು ಮಾಡಿದ್ದಾರೆಂಬುದು ಇದೆ. ಅವರ ಮೇಲೆ ಎಫ್ ಐಆರ್ ದಾಖಲಾಗಲಿದೆ. ರಿಪೋರ್ಟ್ ಆಧಾರದ ಮೇಲೆ ಎಫ್ ಐಆರ್ ದಾಖಲಾಗಲಿದೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ಒಳಮೀಸಲಾತಿ ಪರಿಷ್ಕರಣೆ ಆದೇಶ : `KEA’ಯಿಂದ ಮೇ.9, 10ರಂದು ನಡೆಯಬೇಕಿದ್ದ ವಿವಿಧ ನೇಮಕಾತಿ ಪರೀಕ್ಷೆಗಳು ರದ್ದು.!

06/05/2026 7:19 AM1 Min Read

ಪತಿಯ ಅನೈತಿಕ ಸಂಬಂಧದ ಕಾರಣ ಪತ್ನಿ ದೂರವಿದ್ದರೆ ಅದು ‘ಪರಿತ್ಯಾಗ’ವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

06/05/2026 7:13 AM1 Min Read

ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕ ಹುದ್ದೆಗೆ ಬಡ್ತಿ ಪರೀಕ್ಷೆ’ : ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ

06/05/2026 7:03 AM1 Min Read
Recent News

BREAKING: ಪಂಜಾಬ್‌ನಲ್ಲಿ ಸರಣಿ ಸ್ಫೋಟದ ಸದ್ದು: ಜಲಂಧರ್ ಬಿಎಸ್‌ಎಫ್ ಕೇಂದ್ರ ಮತ್ತು ಅಮೃತಸರ ಸೇನಾ ಶಿಬಿರದ ಮೇಲೆ ದಾಳಿ; ಹೈ ಅಲರ್ಟ್ ಘೋಷಣೆ!

06/05/2026 7:23 AM

BIG NEWS : ರಾಜ್ಯದಲ್ಲಿ `ಒಳಮೀಸಲಾತಿ ಪರಿಷ್ಕರಣೆ ಆದೇಶ : `KEA’ಯಿಂದ ಮೇ.9, 10ರಂದು ನಡೆಯಬೇಕಿದ್ದ ವಿವಿಧ ನೇಮಕಾತಿ ಪರೀಕ್ಷೆಗಳು ರದ್ದು.!

06/05/2026 7:19 AM

ತಮಿಳುನಾಡಿನಲ್ಲಿ ವಿಜಯ್ ಪರ್ವಕ್ಕೆ ಕಾಂಗ್ರೆಸ್ ಸಾಥ್: ‘ದಳಪತಿ’ ಸರ್ಕಾರಕ್ಕೆ ಕೈ ಜೋಡಿಸಲಿರುವ ಹಸ್ತ; ಮ್ಯಾಜಿಕ್ ನಂಬರ್ ದಾಟಿದ ಟಿವಿಕೆ!

06/05/2026 7:18 AM

ಪತಿಯ ಅನೈತಿಕ ಸಂಬಂಧದ ಕಾರಣ ಪತ್ನಿ ದೂರವಿದ್ದರೆ ಅದು ‘ಪರಿತ್ಯಾಗ’ವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

06/05/2026 7:13 AM
State News
KARNATAKA

BIG NEWS : ರಾಜ್ಯದಲ್ಲಿ `ಒಳಮೀಸಲಾತಿ ಪರಿಷ್ಕರಣೆ ಆದೇಶ : `KEA’ಯಿಂದ ಮೇ.9, 10ರಂದು ನಡೆಯಬೇಕಿದ್ದ ವಿವಿಧ ನೇಮಕಾತಿ ಪರೀಕ್ಷೆಗಳು ರದ್ದು.!

By kannadanewsnow5706/05/2026 7:19 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ನಿಗಮ-ಮಂಡಳಿಗಳ ಹುದ್ದೆಗಳಿಗೆ ನಡೆಯಬೇಕಿದ್ದ ಪರೀಕ್ಷೆಗಳ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿಯೊಂದನ್ನು ನೀಡಿದೆ.…

ಪತಿಯ ಅನೈತಿಕ ಸಂಬಂಧದ ಕಾರಣ ಪತ್ನಿ ದೂರವಿದ್ದರೆ ಅದು ‘ಪರಿತ್ಯಾಗ’ವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

06/05/2026 7:13 AM

ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕ ಹುದ್ದೆಗೆ ಬಡ್ತಿ ಪರೀಕ್ಷೆ’ : ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ

06/05/2026 7:03 AM

Rain Alert : ಬೆಂಗಳೂರು ಸೇರಿ ರಾಜ್ಯಾದ್ಯಂತ ವಾರವಿಡೀ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

06/05/2026 6:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.