ನವದೆಹಲಿ : ದೆಹಲಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ದೆಹಲಿಯ ದರಿಯಾಗಂಜ್ ಪ್ರದೇಶದಲ್ಲಿ ಬುಧವಾರ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಕಟ್ಟಡ ಕುಸಿತದಿಂದ ಉಂಟಾದ ಹಾನಿಯ ಪ್ರಮಾಣ ಮತ್ತು ಘಟನೆಯಲ್ಲಿ ಗಾಯಗೊಂಡವರ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ. ಕಟ್ಟಡ ಕುಸಿತದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
STORY | Three people dead in building collapse in Delhi’s Daryaganj
READ: https://t.co/3lI3EBpcfy pic.twitter.com/39aInqwN0v
— Press Trust of India (@PTI_News) August 20, 2025