Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

RTE ಉಚಿತ ಸೀಟು ಹಂಚಿಕೆ: ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆ ಪೂರ್ಣ, ಜೂನ್ 8ರೊಳಗೆ ದಾಖಲಾತಿಗೆ ಅವಕಾಶ

ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಂದ ಅಮನ ಜೆ. ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಲೋಕಾರ್ಪಣೆ!

ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಜಿಯೊ ಮೊಬೈಲ್‌ ಟವರ್‌ ಉದ್ಘಾಟನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ : ಸ್ಯಾಂಡಲ್ ವುಡ್ ನಟಿಯ ಸ್ನೇಹಿತ ಅರೆಸ್ಟ್!
KARNATAKA

BREAKING : ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ : ಸ್ಯಾಂಡಲ್ ವುಡ್ ನಟಿಯ ಸ್ನೇಹಿತ ಅರೆಸ್ಟ್!

By ಸುರೇಶ್‌

ಬೆಂಗಳೂರು : ಉದ್ಯಮಿ ಅರವಿಂದ್ ರೆಡ್ಡಿಗೆ ಪತ್ರದ ಮೂಲಕ ಬೆದರಿಕೆ ಮತ್ತು ಕೋಟ್ಯಂತರ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. ಉದ್ಯಮಿ ಅರವಿಂದ ರೆಡ್ಡಿಗೆ ಹೆಸರಿನಲ್ಲಿ ಬೆದರಿಕೆ ಪತ್ರ ಬಂದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ವೈಶಾಖ ಎಂಬಾತನನ್ನ ಎಚ್ಎಎಲ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ

ಬ್ಲೂ ಡಾಟ್ ಕೊರಿಯರ್ ಮುಖಾಂತರ ಬೆದರಿಕೆ ಪತ್ರ ಬಂದಿತ್ತು. ಇತ್ತೀಚಿಗೆ ಅರವಿಂದ ರೆಡ್ಡಿ ವಿರುದ್ಧ ಓರ್ವ ನಟಿ ದೂರು ನೀಡಿದ್ದಳು ಇದೇ ಪ್ರಕರಣ ಸಂಬಂಧ ಉದ್ಯಮಿ ಅರವಿಂದ ರೆಡ್ಡಿಗೆ ಬೆದರಿಕೆ ಪತ್ರ ಬಂದಿದೆ. ಬೆದರಿಕೆ ಪತ್ರ ನೋಡಿ ಅರವಿಂದ್ ರೆಡ್ಡಿ ಎಚ್ಎಎಲ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆಯ ವೇಳೆ ನಟಿಯ ಗೆಳೆಯ ಈ ಪತ್ರ ಕಳುಹಿಸುವುದು ಎಂಬುದು ಪತ್ತೆಯಾಗಿದೆ.

ಮಹಿಳೆಯ ಜೊತೆ ಇರುವ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಹಾಗೆ ಕ್ಷಮಾಪಣ ಪತ್ರದ ಜೊತೆ ಆರರಿಂದ ಏಳು ಕೋಟಿ ಹಣ ಕಳುಹಿಸು ಇಲ್ಲದಿದ್ದರೆ ಬೇರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದು, ಸದ್ಯ ನಟಿಯ ಸ್ನೇಹಿತ ವೈಶಾಖನನ್ನು ಹೆಚ್ಎಎಲ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

RTE ಉಚಿತ ಸೀಟು ಹಂಚಿಕೆ: ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆ ಪೂರ್ಣ, ಜೂನ್ 8ರೊಳಗೆ ದಾಖಲಾತಿಗೆ ಅವಕಾಶ

1 Min Read

ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಂದ ಅಮನ ಜೆ. ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಲೋಕಾರ್ಪಣೆ!

3 Mins Read

ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಜಿಯೊ ಮೊಬೈಲ್‌ ಟವರ್‌ ಉದ್ಘಾಟನೆ

2 Mins Read
Recent News

RTE ಉಚಿತ ಸೀಟು ಹಂಚಿಕೆ: ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆ ಪೂರ್ಣ, ಜೂನ್ 8ರೊಳಗೆ ದಾಖಲಾತಿಗೆ ಅವಕಾಶ

ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಂದ ಅಮನ ಜೆ. ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಲೋಕಾರ್ಪಣೆ!

ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಜಿಯೊ ಮೊಬೈಲ್‌ ಟವರ್‌ ಉದ್ಘಾಟನೆ

ಜೂನ್.4ರಿಂದ ದಕ್ಷಿಣ ಆಫ್ರಿಕಾದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಈಶ್ವರ ಖಂಡ್ರೆ

State News
KARNATAKA

RTE ಉಚಿತ ಸೀಟು ಹಂಚಿಕೆ: ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆ ಪೂರ್ಣ, ಜೂನ್ 8ರೊಳಗೆ ದಾಖಲಾತಿಗೆ ಅವಕಾಶ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: 2026-27ನೇ ಶೈಕ್ಷಣಿಕ ಸಾಲಿನ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (RTE)-2009ರ ಅಡಿಯಲ್ಲಿ ಖಾಸಗಿ ಅನುದಾನಿತ…

ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಂದ ಅಮನ ಜೆ. ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಲೋಕಾರ್ಪಣೆ!

ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಜಿಯೊ ಮೊಬೈಲ್‌ ಟವರ್‌ ಉದ್ಘಾಟನೆ

ಜೂನ್.4ರಿಂದ ದಕ್ಷಿಣ ಆಫ್ರಿಕಾದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.