ಬೆಂಗಳೂರು : ಮದ್ಯದ ಅಮಲಿನಲ್ಲಿ ತಹಸೀಲ್ದಾರ್ ಗೆ ಕಿರುಕುಳ : ಉದ್ಯಮಿ ಡಾಬಾ ರಾಜಣ್ಣ ಪುತ್ರ ಪೊಲೀಸ್ ವಶಕ್ಕೆ
ಬೆಂಗಳೂರು : ಮದ್ಯದ ಅಮಲಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಪುತ್ರ ಕಿರಿಕ್ ಮಾಡಿದ್ದು, ಕುಣಿಗಲ್ ತಹಸೀಲ್ದಾರ್ ರಶ್ಮಿ ಕಾರಿಗೆ ಅಡ್ಡ ಬಂದು ಪುಂಡಾಟ ಮೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಲ್ಯಾಂಕೋ ಟೋಲ್ ಬಳಿ ಈ ಒಂದು ಘಟನೆ ನಡೆದಿದೆ. ನೆಲಮಂಗಲದ ಉದ್ಯಮಿ ಡಾಬಾ ರಾಜಣ್ಣ ಪುತ್ರ ರವಿ ಗೌಡನಿಂದ ಈ ಒಂದು ಕೃತ್ಯ ನಡೆದಿದೆ. ರವಿಗೌಡನ ಪುಂಡಾಟ ನೋಡಿ ತಕ್ಷಣ 112ಕ್ಕೆ ಕರೆ ಮಾಡಿ ತಹಶೀಲ್ದಾರ್ ರಶ್ಮಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ … Continue reading ಬೆಂಗಳೂರು : ಮದ್ಯದ ಅಮಲಿನಲ್ಲಿ ತಹಸೀಲ್ದಾರ್ ಗೆ ಕಿರುಕುಳ : ಉದ್ಯಮಿ ಡಾಬಾ ರಾಜಣ್ಣ ಪುತ್ರ ಪೊಲೀಸ್ ವಶಕ್ಕೆ
Copy and paste this URL into your WordPress site to embed
Copy and paste this code into your site to embed