Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ಸಂಚಾರಕ್ಕಾಗಿ ಇರಾನ್‌ಗೆ 16 ಕೋಟಿ ರೂ. ನೀಡಿದ ತೈಲ ಕಂಪನಿ!

20/03/2026 1:31 PM

BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ

20/03/2026 1:30 PM

ALERT : ಬಿಸಿಲಿನಲ್ಲಿ `ಕಾರ್’ ನಿಲ್ಲಿಸುವವರೇ ಎಚ್ಚರ : ಸೀಟುಗಳಿಂದ ಹೊರಬರುತ್ತಿದೆ ಕ್ಯಾನ್ಸರ್ ಕಾರಕ ಅನಿಲ !

20/03/2026 1:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ
KARNATAKA

BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ

By kannadanewsnow0520/03/2026 1:30 PM

ದಾವಣಗೆರೆ : ಕರ್ನಾಟಕದಲ್ಲಿ ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆಗೆ ಮತದಾನ ನಡೆಯಲಿದ್ದು ಈಗಾಗಲೇ ಬಿಜೆಪಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.

ಆದರೆ ಕಾಂಗ್ರೆಸ್ ಮಾತ್ರ ಇನ್ನು ಅಭ್ಯರ್ಥಿಗಳ ಹೆಸರು ಘೋಷಣೆಯಲ್ಲಿ ಗೊಂದಲದಲ್ಲಿ ಇದೆ ಆದರೆ ಟಿಕೆಟ್ ಘೋಷಣೆ ಮೊದಲೇ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಇಂದು ಸಚಿವ ಮಲ್ಲಿಕಾರ್ಜುನ ಪುತ್ರ ಸಮರ್ಥ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ನಿಟ್ಟುವಳ್ಳಿ ದುರ್ಗಾಂಬಿಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದರು.

ಕಾಂಗ್ರೆಸ್ ನಲ್ಲಿ ಟಿಕೆಟ್ ಫೈನಲ್ ಆಗಿಲ್ಲ ಆದರೂ ತಾಯಿ ಡಾ. ಪ್ರಭಾ ಮಲ್ಲಿಕಾರ್ಜುನ್ ಜೊತೆಗೆ ಸಮರ್ಥ ನಾಮಪತ್ರ ಸಲ್ಲಿಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಸಮರ್ಥ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್, ಸಲೀಂ ಅಹಮದ್ ಹಾಗೂ ಗೋಣೆಪ್ಪ ಸಾಥ್ ಕೊಟ್ಟಿದ್ದರು. ಟಿಕೆಟ್ ಘೋಷಣೆ ಆಗದೆ ನಾಮಪತ್ರ ಸಲ್ಲಿಸಿರುವುದು ಬಹಳ ಕುತೂಹಲಕ್ಕೆ ಕಾರಣವಾಗಿದೆ.

ಕಾರ್ಯಕರ್ತರಿಗೆ ಟಿಕೆಟ್ ಕೊಡಿ

ಇನ್ನು ಕಳೆದ ಮಂಗಳವಾರ ಸಭೆ ನಡೆಯಿತು. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಅಭಿಪ್ರಾಯ ಸಂಗ್ರಹ ಸಭೆ ನಡೆಯಿತಿ. ಈ ವೇಳೆ ಮಾತನಾಡಿದ ಜಿಲ್ಲಾಉಸ್ತುವಾರಿ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್‌ ಮಾತನಾಡಿ, ”ಅವರಿವರು ಅಂತಿಲ್ಲ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್‌ ನೀಡಿ. ಎಲ್ಲರೂ ಸೇರಿ ಗೆಲ್ಲಿಸಿಕೊಂಡು ಬರುತ್ತೇವೆ ” ಎಂದರು.

ಚುನಾವಣೆ ಹೊತ್ತಿನಲ್ಲಿ ಬರುವವರ ಬಗ್ಗೆ ಗಮನ ಹರಿಸಬೇಕು, ಪಕ್ಷ ಕಟ್ಟಿದ ಕಾರ್ಯಕರ್ತರಿಗೆ ಟಿಕೆಟ್‌ ನೀಡಬೇಕು. ಚುನಾವಣೆ ಹೊತ್ತಿನಲ್ಲಿ ಬರುವವರು ಎಂದಾದರೂ ಕಾರ್ಯಕರ್ತರ ಜತೆ ಕೆಲಸ ಮಾಡಿದ್ದಾರಾ? ಒಂದು ಟೀ ಕೊಡಿಸಿದ್ದಾರಾ” ಎಂದು ಪ್ರಶ್ನಿಸಿದರು.

Share. Facebook Twitter LinkedIn WhatsApp Email

Related Posts

ALERT : ಬಿಸಿಲಿನಲ್ಲಿ `ಕಾರ್’ ನಿಲ್ಲಿಸುವವರೇ ಎಚ್ಚರ : ಸೀಟುಗಳಿಂದ ಹೊರಬರುತ್ತಿದೆ ಕ್ಯಾನ್ಸರ್ ಕಾರಕ ಅನಿಲ !

20/03/2026 1:23 PM1 Min Read

ಚಾಮರಾಜನಗರದಲ್ಲಿ ಮುಂದುವರೆದ ಹುಲಿ ಉಪಟಳ : ಹುಲಿ ಓಡಾಟ ಕಂಡು ಬೆಚ್ಚಿ ಬಿದ್ದ ಗ್ರಾಮಸ್ಥರು!

20/03/2026 1:14 PM1 Min Read

BIG NEWS : ಕಾಂಗ್ರೆಸ್’ನ ವಸೂಲಿ ವಾಲಾ, ಸುರ್ಜೆವಾಲಾ ರಾಜ್ಯಕ್ಕೆ ಆಗಮನ : ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

20/03/2026 1:01 PM1 Min Read
Recent News

ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ಸಂಚಾರಕ್ಕಾಗಿ ಇರಾನ್‌ಗೆ 16 ಕೋಟಿ ರೂ. ನೀಡಿದ ತೈಲ ಕಂಪನಿ!

20/03/2026 1:31 PM

BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ

20/03/2026 1:30 PM

ALERT : ಬಿಸಿಲಿನಲ್ಲಿ `ಕಾರ್’ ನಿಲ್ಲಿಸುವವರೇ ಎಚ್ಚರ : ಸೀಟುಗಳಿಂದ ಹೊರಬರುತ್ತಿದೆ ಕ್ಯಾನ್ಸರ್ ಕಾರಕ ಅನಿಲ !

20/03/2026 1:23 PM

ಏಷ್ಯಾದ ಮೂರು ರಾಷ್ಟ್ರಗಳ ಮೇಲೆ 1,000 ಕಿ.ಮೀ ಉದ್ದದ ಮಳೆ ಮೋಡಗಳ ಸಾಲು: ಭಾರತ ಸೇರಿದಂತೆ ನೆರೆ ರಾಷ್ಟ್ರಗಳಲ್ಲಿ ಭೀಕರ ಚಂಡಮಾರುತದ ಭೀತಿ!

20/03/2026 1:15 PM
State News
KARNATAKA

BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ

By kannadanewsnow0520/03/2026 1:30 PM KARNATAKA 1 Min Read

ದಾವಣಗೆರೆ : ಕರ್ನಾಟಕದಲ್ಲಿ ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆಗೆ ಮತದಾನ ನಡೆಯಲಿದ್ದು ಈಗಾಗಲೇ…

ALERT : ಬಿಸಿಲಿನಲ್ಲಿ `ಕಾರ್’ ನಿಲ್ಲಿಸುವವರೇ ಎಚ್ಚರ : ಸೀಟುಗಳಿಂದ ಹೊರಬರುತ್ತಿದೆ ಕ್ಯಾನ್ಸರ್ ಕಾರಕ ಅನಿಲ !

20/03/2026 1:23 PM

ಚಾಮರಾಜನಗರದಲ್ಲಿ ಮುಂದುವರೆದ ಹುಲಿ ಉಪಟಳ : ಹುಲಿ ಓಡಾಟ ಕಂಡು ಬೆಚ್ಚಿ ಬಿದ್ದ ಗ್ರಾಮಸ್ಥರು!

20/03/2026 1:14 PM

BIG NEWS : ಕಾಂಗ್ರೆಸ್’ನ ವಸೂಲಿ ವಾಲಾ, ಸುರ್ಜೆವಾಲಾ ರಾಜ್ಯಕ್ಕೆ ಆಗಮನ : ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

20/03/2026 1:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.