BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ

ದಾವಣಗೆರೆ : ಕರ್ನಾಟಕದಲ್ಲಿ ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆಗೆ ಮತದಾನ ನಡೆಯಲಿದ್ದು ಈಗಾಗಲೇ ಬಿಜೆಪಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಆದರೆ ಕಾಂಗ್ರೆಸ್ ಮಾತ್ರ ಇನ್ನು ಅಭ್ಯರ್ಥಿಗಳ ಹೆಸರು ಘೋಷಣೆಯಲ್ಲಿ ಗೊಂದಲದಲ್ಲಿ ಇದೆ ಆದರೆ ಟಿಕೆಟ್ ಘೋಷಣೆ ಮೊದಲೇ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಇಂದು ಸಚಿವ ಮಲ್ಲಿಕಾರ್ಜುನ ಪುತ್ರ ಸಮರ್ಥ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ನಿಟ್ಟುವಳ್ಳಿ ದುರ್ಗಾಂಬಿಕ ದೇವಸ್ಥಾನದಲ್ಲಿ ಪೂಜೆ … Continue reading BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ