BREAKING : ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೆ ಮುಂದುವರೆಯುತ್ತೇನೆ : ಯತ್ನಾಳ್ ಬಣಕ್ಕೆ ಬಿವೈ ವಿಜಯೇಂದ್ರ ತಿರುಗೇಟು

ಬೆಂಗಳೂರು : ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈಗಾಗಲೇ ಈ ಒಂದು ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿಯಲ್ಲೇ ಬಣ ಬಡಿದಾಟ ಶುರುವಾಗಿದೆ. ಒಂದು ಕಡೆ ಬಿವೈ ವಿಜಯೇಂದ್ರ ಹಾಗೂ ಇನ್ನೊಂದು ಕಡೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ನಡುವೇ ವಾಕ್ಸಮರ ನಡೆಯುತ್ತಿದೆ. ಇದರ ಮಧ್ಯ ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ನಾನೇ ಮುಂದುವರೆಯುತ್ತೇನೆ ಎಂದು ಹೇಳುವ ಮೂಲಕ ಶಾಸಕ ಯತ್ನಾಳ್ ಬಣಕ್ಕೆ ಬಿವೈ ವಿಜಯೇಂದ್ರ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿ ವೈ … Continue reading BREAKING : ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೆ ಮುಂದುವರೆಯುತ್ತೇನೆ : ಯತ್ನಾಳ್ ಬಣಕ್ಕೆ ಬಿವೈ ವಿಜಯೇಂದ್ರ ತಿರುಗೇಟು