Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ‘CET’ ಪರೀಕ್ಷೆ ಬರೆಯಲು ತೆರಳುವಾಗ ಅಪಘಾತ : ಸಿಮೆಂಟ್ ಲಾರಿ ಹರಿದು ಗರ್ಭಿಣಿ ಸಾವು!

08/02/2026 5:31 PM

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಜೆಪಿ ಮಾಜಿ ಶಾಸಕ `ಲಕ್ಷ್ಮೀ ನಾರಾಯಣ’ ಇನ್ನಿಲ್ಲ | Lakshmi Narayana No More
KARNATAKA

BREAKING : ಬಿಜೆಪಿ ಮಾಜಿ ಶಾಸಕ `ಲಕ್ಷ್ಮೀ ನಾರಾಯಣ’ ಇನ್ನಿಲ್ಲ | Lakshmi Narayana No More

By kannadanewsnow5727/09/2024 10:06 AM

ಉಡುಪಿ : ಅನಾರೋಗ್ಯದಿಂದ ಬಳಲುತ್ತಿದ್ದ ಬೈಂದೂರಿನ ಮಾಜಿ ಶಾಸಕ ಕೆ ಲಕ್ಷ್ಮೀ ನಾರಾಯಣ ಅವರು ಇಂದು ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಕೆಲ ಸಮಯದಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಮೃತರು ಓರ್ವ ಪುತ್ರ, ಹಾಗೂ ಪುತ್ರಿಯನ್ನು ಅಗಲಿದ್ದಾರೆ. 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.

ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಿಗ್ಗೆ 10.30 ರಿಂದ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4.30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

BREAKING : ಬಿಜೆಪಿ ಮಾಜಿ ಶಾಸಕ `ಲಕ್ಷ್ಮೀ ನಾರಾಯಣ' ಇನ್ನಿಲ್ಲ | Lakshmi Narayana No More BREAKING: Former BJP MLA 'Lakshmi Narayan' passes away
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ‘CET’ ಪರೀಕ್ಷೆ ಬರೆಯಲು ತೆರಳುವಾಗ ಅಪಘಾತ : ಸಿಮೆಂಟ್ ಲಾರಿ ಹರಿದು ಗರ್ಭಿಣಿ ಸಾವು!

08/02/2026 5:31 PM1 Min Read

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM1 Min Read

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM1 Min Read
Recent News

ಬೆಂಗಳೂರಲ್ಲಿ ‘CET’ ಪರೀಕ್ಷೆ ಬರೆಯಲು ತೆರಳುವಾಗ ಅಪಘಾತ : ಸಿಮೆಂಟ್ ಲಾರಿ ಹರಿದು ಗರ್ಭಿಣಿ ಸಾವು!

08/02/2026 5:31 PM

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM

BIG NEWS : ಮುಂದುವರಿದ ಯತೀಂದ್ರ ಹಸ್ತಕ್ಷೇಪ : ಗೃಹ ಸಚಿವ ಪರಮೇಶ್ವರ್ ಮುಂದೇನೆ ತನ್ವೀರ್ ಸೇಠ್ ಅಸಮಾಧಾನ!

08/02/2026 4:32 PM
State News
KARNATAKA

ಬೆಂಗಳೂರಲ್ಲಿ ‘CET’ ಪರೀಕ್ಷೆ ಬರೆಯಲು ತೆರಳುವಾಗ ಅಪಘಾತ : ಸಿಮೆಂಟ್ ಲಾರಿ ಹರಿದು ಗರ್ಭಿಣಿ ಸಾವು!

By kannadanewsnow0508/02/2026 5:31 PM KARNATAKA 1 Min Read

ಬೆಂಗಳೂರು : ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಿಂದ ಸ್ಕೂಟಿಯಲ್ಲಿ ತೆರಳುತ್ತಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಬಾಗಲೂರಿನ ಗುಂಡಪ್ಪ ಕ್ರಾಸ್ ಬಳಿ…

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM

BIG NEWS : ಮುಂದುವರಿದ ಯತೀಂದ್ರ ಹಸ್ತಕ್ಷೇಪ : ಗೃಹ ಸಚಿವ ಪರಮೇಶ್ವರ್ ಮುಂದೇನೆ ತನ್ವೀರ್ ಸೇಠ್ ಅಸಮಾಧಾನ!

08/02/2026 4:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.