BREAKING : ರಾಯಸಂದ್ರದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ, ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು : ಬೆಂಗಳೂರಿನಲ್ಲಿ ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್,  ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಕೃಷಿ ಉತ್ಪನ್ನ … Continue reading BREAKING : ರಾಯಸಂದ್ರದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ, ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ