ರಾಜ್ಯ ಸರ್ಕಾರದಿಂದ ವಿವಾದಿತ ನಿರ್ಧಾರ : ‘GBA’ ವ್ಯಾಪ್ತಿಯ ಕಸ ಗುಡಿಸುವ ಯಂತ್ರಕ್ಕೆ ನೂರಾರು ಕೋಟಿ ಬಾಡಿಗೆಗೆ ಸಂಪುಟ ಒಪ್ಪಿಗೆ

ಬೆಂಗಳೂರು : ಜಿಬಿಎ ವ್ಯಾಪ್ತಿಯ ಕಸ ಗುಡಿಸುವ ಯಂತ್ರಕ್ಕೆ ನೂರಾರು ಕೋಟಿ ಬಾಡಿಗೆ ಏಳು ವರ್ಷದ ಅವಧಿಗೆ 46 ಕಸ ಗುಡಿಸುವ ಯಂತ್ರ ಬಾಡಿಗೆ ಪಡೆಯಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಎಚ್ ಕೆ ಪಾಟೀಲ್ ಹೇಳಿಕೆ ನೀಡಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರಗಳು ಈ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಸ್ವಚ್ಛತೆಗಾಗಿ ಕಸಗುಡಿಸುವ ಯಂತ್ರ ಬಾಡಿಗೆಗೆ ಪಡೆಯಲಾಗಿದೆ 613.25 ಕೋಟಿ ಮೊತ್ತದಲ್ಲಿ ಬಾಡಿಗೆ ಪಡೆಯಲು ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ. ಇನ್ನು … Continue reading ರಾಜ್ಯ ಸರ್ಕಾರದಿಂದ ವಿವಾದಿತ ನಿರ್ಧಾರ : ‘GBA’ ವ್ಯಾಪ್ತಿಯ ಕಸ ಗುಡಿಸುವ ಯಂತ್ರಕ್ಕೆ ನೂರಾರು ಕೋಟಿ ಬಾಡಿಗೆಗೆ ಸಂಪುಟ ಒಪ್ಪಿಗೆ