BREAKING : ಹಾಸನ ನಗರಸಭೆಯನ್ನು ‘ಮಹಾನಗರ ಪಾಲಿಕೆಯಾಗಿ’ ಮೇಲ್ದರ್ಜೆಗೆ ಏರಿಸಲು ಸಂಪುಟ ಅನುಮೋದನೆ

ಬೆಂಗಳೂರು : ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೈಲರ್ಜಿಗೆ ಏರಿಸಲು ಇಂದು ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್ಚಿಗೆ ಪಾಟೀಲ್ ತಿಳಿಸಿದರು. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್ ಅವರು ಹಾಸನದ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೈಲ್ದರ್ಜೆಗೆ ಏರಿಸಲು ಸಂಪುಟದಲ್ಲಿ ಅನುಮೋದನೆ ದೊರಕಿದೆ ಎಂದರು. ಅಲ್ಲದೆ ರಾಯಚೂರು ವಿವಿಗೆ ‘ಮಹರ್ಷಿ ವಾಲ್ಮೀಕಿ ಎಂದು … Continue reading BREAKING : ಹಾಸನ ನಗರಸಭೆಯನ್ನು ‘ಮಹಾನಗರ ಪಾಲಿಕೆಯಾಗಿ’ ಮೇಲ್ದರ್ಜೆಗೆ ಏರಿಸಲು ಸಂಪುಟ ಅನುಮೋದನೆ