BREAKING : ರಾಜ್ಯದಲ್ಲಿ ಒಳಮೀಸಲಾತಿಯೊಂದಿಗೆ 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ !

ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಜನತೆಗೆ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ದೀರ್ಘಕಾಲದ ಕಾಯುವಿಕೆಗೆ ತೆರೆ ಎಳೆದಿರುವ ರಾಜ್ಯ ಸಚಿವ ಸಂಪುಟ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 56,000 ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಒಪ್ಪಿಗೆ ಸೂಚಿಸಿದೆ. ಸಂಪುಟ ಸಭೆಯ ಪ್ರಮುಖ ನಿರ್ಧಾರಗಳು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಉಂಟಾಗಿದ್ದ ಕಾನೂನು ಮತ್ತು ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಸರ್ಕಾರ ಮಧ್ಯಂತರ ಪರಿಹಾರವನ್ನು … Continue reading BREAKING : ರಾಜ್ಯದಲ್ಲಿ ಒಳಮೀಸಲಾತಿಯೊಂದಿಗೆ 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ !