Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಾತ್ರೆಯಲ್ಲಿ ಕೊಂಡ ಬೆಡ್ ಶೀಟ್ ತೊಳೆದಾಗ ಸಿಕ್ತು ‘ಮೇಡ್ ಇನ್ ಪಾಕಿಸ್ತಾನ್’ ಟ್ಯಾಗ್; ಪೊಲೀಸ್ ತನಿಖೆ ಚುರುಕು!

​ಹಿಮಾಚಲ ಪ್ರದೇಶದಲ್ಲಿ ಭೂಕಂಪದ ಆಘಾತ: ಕಂಗ್ರಾ-ಚಂಬಾ ಭಾಗದಲ್ಲಿ ನಡುಗಿದ ಭೂಮಿ, ಚಂಡೀಗಢ ಮತ್ತು ಪಂಜಾಬ್‌ನಲ್ಲೂ ಕಂಪನ

ದೇಶದ ಕರೆನ್ಸಿ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಗೆ `RBI’ ಸಿದ್ಧತೆ :ಶೀಘ್ರದಲ್ಲೇ ಬರಲಿವೆ ಪ್ಲಾಸ್ಟಿಕ್ ನೋಟುಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆಯ ದಿನಾಂಕ ಬದಲಾವಣೆ : ಫೆ.15ರ ಬದಲು 17ಕ್ಕೆ ಫಿಕ್ಸ್
KARNATAKA

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆಯ ದಿನಾಂಕ ಬದಲಾವಣೆ : ಫೆ.15ರ ಬದಲು 17ಕ್ಕೆ ಫಿಕ್ಸ್

By ಸುರೇಶ್‌

ಚಾಮರಾಜನಗರ : ಮುಂದಿನ ತಿಂಗಳು ಫೆಬ್ರುವರಿ 15 ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆಯ ದಿನಾಂಕ ಬದಲಾಯಿಸಿ ಇದೀಗ ಫೆಬ್ರವರಿ 17ಕ್ಕೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪಶುಸಂಗೋಪನ ಇಲಾಖೆಯ ಸಚಿವ ಕೆ ವೆಂಕಟೇಶ ಅವರು ತಿಳಿಸಿದರು.

ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಫೆಬ್ರವರಿ 15ರ ಬದಲಾಗಿ ಫೆಬ್ರವರಿ 17ಕ್ಕೆ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಬಳಿಕ ಮರುದಿನ ಅಂದರೆ ಫೆಬ್ರವರಿ 18ರಂದು ಚಾಮರಾಜನಗರದಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಲು ನಿರ್ಧಾರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪಶು ಸಂಗೋಪನ ಇಲಾಖೆಯ ಸಚಿವರು ಆದಂತಹ ಕೆ ವೆಂಕಟೇಶ್ ಅವರು ಮಾಹಿತಿ ನೀಡಿದರು.

Share. Facebook Twitter LinkedIn WhatsApp Email

Related Posts

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

3 Mins Read

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

1 Min Read

JOB ALERT : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,395 ಸಿವಿಲ್ `ಕಾನ್ಸ್ ಟೇಬಲ್’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Police Recruitment

2 Mins Read
Recent News

ಜಾತ್ರೆಯಲ್ಲಿ ಕೊಂಡ ಬೆಡ್ ಶೀಟ್ ತೊಳೆದಾಗ ಸಿಕ್ತು ‘ಮೇಡ್ ಇನ್ ಪಾಕಿಸ್ತಾನ್’ ಟ್ಯಾಗ್; ಪೊಲೀಸ್ ತನಿಖೆ ಚುರುಕು!

​ಹಿಮಾಚಲ ಪ್ರದೇಶದಲ್ಲಿ ಭೂಕಂಪದ ಆಘಾತ: ಕಂಗ್ರಾ-ಚಂಬಾ ಭಾಗದಲ್ಲಿ ನಡುಗಿದ ಭೂಮಿ, ಚಂಡೀಗಢ ಮತ್ತು ಪಂಜಾಬ್‌ನಲ್ಲೂ ಕಂಪನ

ದೇಶದ ಕರೆನ್ಸಿ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಗೆ `RBI’ ಸಿದ್ಧತೆ :ಶೀಘ್ರದಲ್ಲೇ ಬರಲಿವೆ ಪ್ಲಾಸ್ಟಿಕ್ ನೋಟುಗಳು!

ಅಂಡರ್-18 ಏಷ್ಯಾ ಕಪ್ ಹಾಕಿ: ಪಾಕಿಸ್ತಾನದ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಭಾರತ!

State News
KARNATAKA

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

By kannadanewsnow57 KARNATAKA 3 Mins Read

ಹೆಚ್ಚು ಆದಾಯ ಗಳಿಸಿದರೆ ಅನಿವಾರ್ಯವಾಗಿ ಹೆಚ್ಚಿನ ಆದಾಯ ತೆರಿಗೆ (Income Tax) ಪಾವತಿಸಬೇಕೆಂಬುದು ಅನೇಕರ ನಂಬಿಕೆ. ಆದರೆ ಆದಾಯ ತೆರಿಗೆ…

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

JOB ALERT : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,395 ಸಿವಿಲ್ `ಕಾನ್ಸ್ ಟೇಬಲ್’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Police Recruitment

Rain Alert : ಕರ್ನಾಟಕಕ್ಕೆ ಮುಂಗಾರು ಪ್ರವೇಶ : ರಾಜ್ಯಾದ್ಯಂತ ಮುಂದಿನ 7 ದಿನ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.