BREAKING : ಕೆಫೆಯಲ್ಲಿ ‘ಬಾಂಬ್’ ಸ್ಪೋಟ ಕೇಸ್ : ಆರೋಪಿಯ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿ ಬಂಧಿಸಲಾಗುತ್ತದೆ : ಸಿಎಂ

ವಿಜಯನಗರ : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯ ನಗರದ ಹೊಸಪೇಟೆಯಲ್ಲಿ ಮಾತನಾಡಿ ಆರೋಪಿಯ ಸುಳಿವು ಸಿಕ್ಕಿದ್ದು ಶೀಘ್ರದಲ್ಲಿ ಆತನನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ನೀರಿಗಾಗಿ ಹಾಹಾಕಾರ : ಪ್ರತಿ ಕ್ಷೇತ್ರಕ್ಕೆ ’10 ಕೋಟಿ’ ಬಿಡುಗಡೆ : ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆರೋಪಿಯ ಬಗ್ಗೆ ಸಿಕ್ಕಿದ್ದು ಎರಡು ಮೂರು ದಿನಗಳಲ್ಲಿ ಬಂದಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ಪ್ರಕರಣವನ್ನು … Continue reading BREAKING : ಕೆಫೆಯಲ್ಲಿ ‘ಬಾಂಬ್’ ಸ್ಪೋಟ ಕೇಸ್ : ಆರೋಪಿಯ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿ ಬಂಧಿಸಲಾಗುತ್ತದೆ : ಸಿಎಂ