ಚಿಕ್ಕಮಗಳೂರು : ಪಹಲ್ಗಾಮ್ ಉಗ್ರರ ದಾಳಿ, ಸುಹಾಸ್ ಹತ್ಯೆ ಖಂಡಿಸಿ ನಾಳೆ ಚಿಕ್ಕಮಗಳೂರು ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ.
ಪಹಲ್ಗಾಮ್ ಉಗ್ರರ ದಾಳಿ ಹಾಗೂ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ನಾಳೆ ಚಿಕ್ಕಮಗಳೂರು ಜಿಲ್ಲಾ ಬಂದ್ ಗೆ ಬಜರಂಗದಳ, VHP ಕರೆ ನೀಡಿದೆ.
ಚಿಕ್ಕಮಗಳೂರು ನಗರ ಸೇರಿದಂತೆ ಎಲ್ಲಾ 9 ತಾಲೂಕುಗಳಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ6 ಗಂಟೆಯವರೆಗೆ ಬಂದ್ ಇರಲಿದೆ. ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚುವಂತೆ ಸಂಘಟನೆಗಳು ಮನವಿ ಮಾಡಿವೆ.