BREAKING : ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ರೆ `ಕರ್ನಾಟಕ ಬಂದ್’ ಗೆ ಕರೆ : ವಾಟಾಳ್ ನಾಗರಾಜ್

ರಾಮನಗರ : ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ರೆ ಕರ್ನಾಟಕ ಬಂದ್ ಮಾಡಲಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ಸರ್ಕಾರ ಕೂಡಲೇ ಇದನ್ನು ಪರಿಗಣಿಸಬೇಕು, ಯಾವ ಸರ್ಕಾರ ಕೂಡ ಅವರ ಸಮಸ್ಯೆ ಆಲಿಸಿಲ್ಲ. ಅವರ 36 ತಿಂಗಳ ಸಂಬಳ ಕೊಟ್ಟು ಬಿಡಿ, ಸಚಿವ ರಾಮಲಿಂಗಾರೆಡ್ಡಿ ಅವರು ಕೂಡಲೇ ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸಬೇಕು. ಇಲ್ಲದಿದ್ರೆ ನಾವು ಹೋರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ … Continue reading BREAKING : ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ರೆ `ಕರ್ನಾಟಕ ಬಂದ್’ ಗೆ ಕರೆ : ವಾಟಾಳ್ ನಾಗರಾಜ್