BREAKING : ‘ನಗ್ನ’ ಫೋಟೋ ವೈರಲ್ ಮಾಡೋದಾಗಿ ಬೆದರಿಕೆ : ಬೆಂಗಳೂರಲ್ಲಿ ಖಾಸಗಿ ಚಾನೆಲ್ ‘ಕ್ಯಾಮರಾ ಮ್ಯಾನ್’ ಆತ್ಮಹತ್ಯೆ!

ಬೆಂಗಳೂರು : ಆಪ್ ಮೂಲಕ ಸಾಲ ಪಡೆದಿದ್ದ ವ್ಯಕ್ತಿಗೆ ಸಾಲದ ಹಣ ವಾಪಸ್ ನೀಡದಿದ್ದರೆ, ನಗ್ನ ಚಿತ್ರ ವೈರಲ್ ಮಾಡುವುದಾಗಿ ಕರೆ ಮಾಡಿ ಕಿರುಕುಳ ನೀಡಲಾಗುತ್ತಿತ್ತು. ಕಿರುಕುಳದಿಂದ ಬೇಸತ್ತು ಖಾಸಗಿ ಚಾನೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಕ್ಯಾಮೆರಾ ಮ್ಯಾನ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಿರಣ್ (32) ಎಂದು ತಿಳಿದುಬಂದಿದೆ. ಆಪ್ ಒಂದರ ಮೂಲಕ ಕಿರಣ್ ಸಾಲ ಪಡೆದಿದ್ದ. ಸಾಲದ ಹಣ ವಾಪಸ್ ನೀಡದಿದ್ದರೆ, ನಗ್ನ … Continue reading BREAKING : ‘ನಗ್ನ’ ಫೋಟೋ ವೈರಲ್ ಮಾಡೋದಾಗಿ ಬೆದರಿಕೆ : ಬೆಂಗಳೂರಲ್ಲಿ ಖಾಸಗಿ ಚಾನೆಲ್ ‘ಕ್ಯಾಮರಾ ಮ್ಯಾನ್’ ಆತ್ಮಹತ್ಯೆ!