BREAKING :ಮೈಸೂರಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು ‘ಬೆಂಕಿಗಾಹುತಿ’ : ಪ್ರಣಾಪಾಯದಿಂದ ಪಾರಾದ ದಂಪತಿ

ಮೈಸೂರು : ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಕ್ಷಣ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಸಂಪೂರ್ಣವಾಗಿ ಬೆಂಕಿ ಗಾಹುಯಾಗಿರುವ ಘಟ‌ನೆ ದಟ್ಟಗಳ್ಳಿ ರಿಂಗ್ ರಸ್ತೆಯ ಸಾ.ರಾ ಕನ್ವೆನ್ಷನ್ ಹಾಲ್ ಎದುರು ಭಾನುವಾರ ಬೆಳಗ್ಗೆ ಸಂಭವಿಸಿದೆ. ‘RRB’ ಯಿಂದ 4660 SI, ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಕರೆದಿಲ್ಲ, ಪಿಐಬಿ ಫ್ಯಾಕ್ಟ್ ಚೆಕ್ ಮಹತ್ವದ ಹೇಳಿಕೆ! ಕುವೆಂಪು ನಗರದ ನಿವಾಸಿ ಚಂದ್ರು ಹಾಗೂ ಪತ್ನಿ ನೇಹಾ ಎಂಬ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. … Continue reading BREAKING :ಮೈಸೂರಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು ‘ಬೆಂಕಿಗಾಹುತಿ’ : ಪ್ರಣಾಪಾಯದಿಂದ ಪಾರಾದ ದಂಪತಿ