BREAKING : ಬೆಂಗಳೂರಲ್ಲಿ ನಡು ರಸ್ತೆಯಲ್ಲೆ ಹೊತ್ತಿ ಉರಿದ ಕಾರು : ತಪ್ಪಿದ ಭಾರಿ ಅನಾಹುತ!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು ಚಲಿಸುತ್ತಿದ್ದ ಕಾರು ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ನಡು ರಸ್ತೆಯಲ್ಲೆ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಮಾದಾವರ ಎಂಬಲ್ಲಿ ನಡೆದಿದೆ. ಹೌದು ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರು ಹೊತ್ತಿ ಉರಿದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದಾವರ ಬಳಿ ಈ ಒಂದು ಘಟನೆ ನಡೆದಿದೆ.ನಡು ರಸ್ತೆಯಲ್ಲೇ ಕಾರು ಹೊತ್ತಿ ಉರಿದಿರುವ ಹಿನ್ನೆಲೆಯಲ್ಲಿ ಸಂಚಾರದ ದಟ್ಟಣೆ ಉಂಟಾಗಿದೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿ … Continue reading BREAKING : ಬೆಂಗಳೂರಲ್ಲಿ ನಡು ರಸ್ತೆಯಲ್ಲೆ ಹೊತ್ತಿ ಉರಿದ ಕಾರು : ತಪ್ಪಿದ ಭಾರಿ ಅನಾಹುತ!