ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 50 ಕೆಜಿ ವಿಭಾಗದ ಅಂತಿಮ ಪಂದ್ಯದಿಂದ ಅನರ್ಹಗೊಂಡ ನಂತರ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ (CAS) ಮೇಲ್ಮನವಿ ಸಲ್ಲಿಸಿದ್ದರು. ಅವರು ನ್ಯಾಯಾಲಯಕ್ಕೆ ಎರಡು ಮನವಿಗಳನ್ನ ಬರೆದಿದ್ದರು: ಒಂದು, ಫೋಗಟ್’ರನ್ನ ಮತ್ತೆ ತೂಕ ಮಾಡಿ ಆಡಲು ಅವಕಾಶ ನೀಡುವುದು. ಆದ್ರೆ, ಇದನ್ನ ನ್ಯಾಯಾಲಯವು ತಿರಸ್ಕರಿಸಿತು ಮತ್ತು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಮತ್ತು ಅಂತಿಮ ಚಿನ್ನದ ಪದಕದ ಪಂದ್ಯವನ್ನ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ಮತ್ತು ಯುಎಸ್ಎಯ ಸಾರಾ ಆನ್ ಹಿಲ್ಡೆಬ್ರಾಂಟ್ … Continue reading BREAKING : ‘CAS’ ಅರ್ಜಿ ಸ್ವೀಕಾರ ; ಕುಸ್ತಿಪಟು ‘ವಿನೇಶ್ ಫೋಗಟ್’ ‘ಬೆಳ್ಳಿ ಪದಕ’ ಗೆಲ್ಲುವ ಸಾಧ್ಯತೆ |Paris Olympics
Copy and paste this URL into your WordPress site to embed
Copy and paste this code into your site to embed