BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ : ಪುರುಷನ ತಲೆಬುರುಡೆ ಸೇರಿದಂತೆ ಏಳೆಂಟು ಮೂಳೆಗಳು ಪತ್ತೆ.!

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಏಳೆಂಟು ಮೂಳೆಗಳು ಸಿಕ್ಕಿವೆ. ಇಂದು ಅಧಿಕಾರಿಗಳು ದೂರುದಾರ ತೋರಿಸಿದ ಜಾಗದಲ್ಲಿ 6ನೇ ಪಾಯಿಂಟ್ ನಲ್ಲಿ ತಲೆಬುರುಡೆ ಸೇರಿ ಏಳೆಂಟು ಮೂಳೆಗಳು ಸಿಕ್ಕಿವೆ ಎಂದು ಮಾಹಿತಿ ತಿಳಿದು ಬಂದಿದೆ. ಹೌದು 6ನೇ ಪಾಯಿಂಟ್ ನಲ್ಲಿ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ. ಮೂಳೆಗಳು ಎಸ್ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 6ನೇ ಪಾಯಿಂಟ್ ನಲ್ಲಿ ಪುರುಷನ ತಲೆಬುರುಡೆ ಸೇರಿದಂತೆ ಏಳೆಂಟು ಮೂಳೆಗಳು ಸಿಕ್ಕ ಮಾಹಿತಿಯನ್ನು ಎಸ್ಐಟಿ ಹಂಚಿಕೊಂಡಿದೆ. ಸಂಪೂರ್ಣವಾದ ಅಸ್ಥಿಪಂಜರ ಇನ್ನು … Continue reading BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ : ಪುರುಷನ ತಲೆಬುರುಡೆ ಸೇರಿದಂತೆ ಏಳೆಂಟು ಮೂಳೆಗಳು ಪತ್ತೆ.!