BREAKING : ಕೋಲಾರದಲ್ಲಿ 20 ಸಾವಿರ ಲಂಚ ಪಡೆಯುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ AC ಕಚೇರಿಯ ಕೇಸ್ ವರ್ಕರ್!

ಕೋಲಾರ : ಪೌತಿ ಖಾತೆ ಮಾಡಿಕೊಡಲು ವ್ಯಕ್ತಿಯಯೊಬ್ಬರ ಬಳಿ 20 ಸಾವಿರ ಲಂಚ ಪಡೆಯುವ ಸಂದರ್ಭದಲ್ಲಿ ಎಸಿ ಕಚೇರಿಯ ಕೇಸ್ ವರ್ಕರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೋಲಾರ ಜಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ. ಕೋಲಾರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಎಸಿ ಕಚೇರಿಯಲ್ಲಿ 20 ಸಾವಿರ ರೂಪಾಯಿ ಲಂಚ ಪಡೆಯುವಾಗ ಕೋಮಲಾ ಎನ್ನುವ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರ ಉಪ ವಿಭಾಗಾಧಿಕಾರಿ ಕಚೇರಿಯ ಕೇಸ್ ವರ್ಕರ್ ಕೋಮಲಾ ಪೌತಿ ಖಾತೆ … Continue reading BREAKING : ಕೋಲಾರದಲ್ಲಿ 20 ಸಾವಿರ ಲಂಚ ಪಡೆಯುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ AC ಕಚೇರಿಯ ಕೇಸ್ ವರ್ಕರ್!